ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

ಕಲಬುರಗಿ, ಫೆಬ್ರವರಿ 5; ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಗುಂಡಗುರ್ತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿಯಿರುವ ಆಂಗ್ಲ ಭಾಷೆ ಅತಿಥಿ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಯ ಪ್ರಾಂಶುಪಾಲರು ಈ ಕುರಿತು ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಸುವವರು ಬಿಎ, ಬಿ. ಎಡ್ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತರು ತಮ್ಮ ಅವಶ್ಯಕ ದಾಖಲೆಗಳೊಂದಿಗೆ 2021ರ ಫೆಬ್ರವರಿ 6ರೊಳಗಾಗಿ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8904117111ಗೆ ಸಂಪರ್ಕಿಸಲು ಕೋರಲಾಗಿದೆ.

Various Job Opportunity In Kalaburagi District

ಸೆಕ್ಯೂರಿಟಿ ಗಾರ್ಡ್ ಹುದ್ದೆ: ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರು www.rbi.org.in ವೆಬ್‍ಸೈಟ್ ಮೂಲಕ ಫೆಬ್ರವರಿ 12 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಲಬುರಗಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+