• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ವಿಜಯ ಬ್ಯಾಂಕಿನಲ್ಲಿ 10ನೇ ತರಗತಿ ಪಾಸಾದವರಿಗೆ ಹುದ್ದೆಗಳಿವೆ

|

ಬೆಂಗಳೂರು, ಮಾರ್ಚ್ 10: ವಿಜಯ ಬ್ಯಾಂಕ್ ತನ್ನ ಅಧಿಕೃತ ವೆಬ್ ತಾಣದಲ್ಲಿ 310 ಜವಾನ ಮತ್ತು 122 ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 432 ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಅನುಸಾರವಾಗಿ ಅಧಿಕೃತ ವೆಬ್‌ಸೈಟಿನಲ್ಲಿರುವ ಅರ್ಜಿಗಳನ್ನು ಭರ್ತಿ ಮಾಡಿ ಮಾರ್ಚ್ 14,2019 ರೊಳಗೆ ಸಲ್ಲಿಸಬೇಕು.

ಸಂಸ್ಥೆ ಹೆಸರು: ವಿಜಯ ಬ್ಯಾಂಕ್

ಹುದ್ದೆ ಹೆಸರು: ಜವಾನ, ತಾತ್ಕಾಲಿಕ ಸ್ವೀಪರ್

ಒಟ್ಟು ಹುದ್ದೆ : 432

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 14, 2019

27 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ವಿದ್ಯಾರ್ಹತೆ: ಜವಾನ ಮತ್ತು ಪಾರ್ಟ್ ಟೈಂ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದುಕೊಂಡಿರಬೇಕು.

ವಯೋಮಿತಿ : ಈ ಎರಡು ಹುದ್ದೆಗಳಿಗೆ ಮಾರ್ಚ್ 1,2019ರ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ವಯೋಮಿತಿ ವಿನಾಯತಿ ವಿವರವನ್ನು ಅಧಿಸೂಚನೆಯನ್ನು ನೀಡಲಾಗಿರುತ್ತದೆ.

ಕೆನರಾ ಬ್ಯಾಂಕ್ ನೇಮಕಾತಿ, ಪದವೀಧರರು ಅರ್ಜಿ ಹಾಕಿ

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 50/- ರೂ ಮತ್ತು ಇತರೆ ಅಭ್ಯರ್ಥಿಗಳಿಗೆ 150/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಎಲ್ಐಸಿ ಸಂಸ್ಥೆಯಲ್ಲಿ 590ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಫಲಿತಾಂಶದ ಆಧಾರದ ಮೇಲೆ ಆಯ್ಕೆ.

ಅರ್ಜಿ ಸಲ್ಲಿಸುವ ವಿಧಾನ:

ವಿಜಯ ಬ್ಯಾಂಕಿನ ಅಧಿಕೃತ ವೆಬ್ ತಾಣಕ್ಕೆ ಭೇಟಿ ನೀಡಿ ಕೆರಿಯರ್ ಸೆಕ್ಷನ್ ನಲ್ಲಿ Vijaya Bank Recruitment 2019 For Peons & Part time Sweeper Posts ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಮಾರ್ಚ್ 14, 2019ರೊಳಗೆ ಸಲ್ಲಿಸಬಹುದು.

ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Vijaya Bank, a public sector bank has invited online applications from eligible and interested candidates for filling 432 vacancies to the post of Peons and Part-time Sweepers through direct selection to be posted across its various branches in the sub-continent comprising Karnataka

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more