330 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ವಿಜಯಾ ಬ್ಯಾಂಕ್

ಬೆಂಗಳೂರು, ಸೆಪ್ಟೆಂಬರ್ 14 : ವಿಜಯಾ ಬ್ಯಾಂಕ್ 330 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 27, 2018 ಕೊನೆಯ ದಿನವಾಗಿದೆ.

ವಿಜಯಾ ಬ್ಯಾಂಕ್ Probationary Assistant Manager (Credit) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕದ ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಒಟ್ಟು ಹುದ್ದೆಗಳು 330.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ವೆಬ್ ಸೈಟ್ ವಿಳಾಸ... ಹುದ್ದೆಗಳ ವರ್ಗೀಕರ, ವಯೋಮಿತಿ ಸಡಿಲಿಕೆ, ವಿದ್ಯಾರ್ಹತೆಯ ವಿವರಗಳನ್ನು ಚಿತ್ರಗಳಲ್ಲಿ ನೋಡಿ...

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಟ್ಟು ಹುದ್ದೆಗಳ ಸಂಖ್ಯೆ

ಒಟ್ಟು ಹುದ್ದೆಗಳ ಸಂಖ್ಯೆ

ಒಟ್ಟು ಹುದ್ದೆಗಳ ಸಂಖ್ಯೆ 330
ಎಸ್‌ಸಿ 49
ಎಸ್‌ಟಿ 25
ಓಬಿಸಿ 89
ಯುಆರ್ 167

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

Probationary Assistant Manager (Credit) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಯ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳಿಗೆ 2 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/8/2018ಕ್ಕೆ ಅನ್ವಯವಾಗುವಂತೆ.

ವಯೋಮಿತಿ ಸಡಿಲಿಕೆ

ವಯೋಮಿತಿ ಸಡಿಲಿಕೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆದರೆ, ಹಲವು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ ಅದರ ವಿವರಗಳು ಇಲ್ಲಿವೆ ನೋಡಿ..

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡುವಂತಿಲ್ಲ. ಡಿಡಿ, ಚೆಕ್, ಅಂಚೆ ಕಚೇರಿ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ಅರ್ಜಿ ಶುಲ್ಕ ಸಾಮಾನ್ಯ ವರ್ಗವ ಅಭ್ಯರ್ಥಿಗಳಿಗೆ 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಗಳು.

ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಆನ್‌ಲೈನ್ ಮೂಲಕ ಅರ್ಜಿ ಹಾಕಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿನ ವೆಬ್‌ ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಓದಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+