ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಜಯಾ ಬ್ಯಾಂಕ್‌ನಲ್ಲಿ ಅರ್ಜಿ ಆಹ್ವಾನ, ಬೆಂಗಳೂರಲ್ಲಿ ಕೆಲಸ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25 : ವಿಜಯಾ ಬ್ಯಾಂಕ್ 4 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 9, 2018 ಕೊನೆಯ ದಿನವಾಗಿದೆ.

ವಿಜಯಾ ಬ್ಯಾಂಕ್ 4 ಚೀಫ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

800 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆನರಾ ಬ್ಯಾಂಕ್800 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆನರಾ ಬ್ಯಾಂಕ್

ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂದು. ನವೆಂಬರ್ 23ರೊಳಗೆ ಅಂಚೆ ಮೂಲಕ ಬ್ಯಾಂಕಿಗೆ ಕಳುಹಿಸಬೇಕು. ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

84 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ84 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯುಪಿಎಸ್‌ಸಿ

ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ. ಅಂಚೆ ಮೂಲಕ ವಿಜಯಾ ಬ್ಯಾಂಕ್, ಪೋಸ್ಟ್ ಬಾಕ್ಸ್‌ ನಂ 5136, ಜಿಪಿಓ ಬೆಂಗಳೂರು - 56001...ಹೆಚ್ಚಿನ ಮಾಹಿತಿ ಚಿತ್ರಗಳಲ್ಲಿ.....

ಇಂಗ್ಲಿಶ್‌ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 12 ಹುದ್ದೆ, ಪದವೀಧರರು ಅರ್ಜಿ ಸಲ್ಲಿಸಿಬ್ಯಾಂಕ್ ಆಫ್ ಇಂಡಿಯಾದಲ್ಲಿ 12 ಹುದ್ದೆ, ಪದವೀಧರರು ಅರ್ಜಿ ಸಲ್ಲಿಸಿ

ಒಟ್ಟು ನಾಲ್ಕು ಹುದ್ದೆಗಳಿವೆ

ಒಟ್ಟು ನಾಲ್ಕು ಹುದ್ದೆಗಳಿವೆ

* ಚೀಫ್ ಮ್ಯಾನೇಜರ್ (Forex Dealer) - 1
* ಚೀಫ್ ಮ್ಯಾನೇಜರ್ (Equity Dealer) - 1
* ಚೀಫ್ ಮ್ಯಾನೇಜರ್ (Credit Risk) - 1
* ಚೀಫ್ ಮ್ಯಾನೇಜರ್ (Operational Risk) - 1

ವಯೋಮಿತಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು. ಆಗಸ್ಟ್ 1, 2018ಕ್ಕೆ ಅನ್ವಯವಾಗುವಂತೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಎಂಬಿಎ/ಸಿಎ/ಸಿಎಫ್‌ಎ ಪೂರ್ಣಗೊಳಿಸಿರುವವರು ಅರ್ಜಿ ಹಾಕಬಹುದು. ಎಂಎಸ್‌ಸಿ/ಸಿಎಐಐಬಿ/ಡಿಪ್ಲೊಮಾ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ

ವೇತನ ಶ್ರೇಣಿ

ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಯಾವ ಹುದ್ದೆಗೆ ಎಷ್ಟು ವೇತನ ಎಂಬ ಮಾಹಿತಿ ಇಲ್ಲಿದೆ ನೋಡಿ....

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ.

ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇತರ ವರ್ಗದ ಅಭ್ಯರ್ಥಿಗಳಿಗೆ 600 ರೂ. ಶುಲ್ಕವಿದೆ.

English summary
Vijaya Bank has released recruitment notification for the posts of Chief Manager. Candidates can apply before 9th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X