ವಿಜಯಪುರ ಕೋರ್ಟ್‌ನಲ್ಲಿ 22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 10 : ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 17/1/2019 ಕೊನೆಯ ದಿನವಾಗಿದೆ.
ವಿಜಯಪುರ ನ್ಯಾಯಾಲಯದಲ್ಲಿ ಖಾಲಿ ಇರುವ 8 ಬೆರಳಚ್ಚುಗಾರರು, 2 ಆದೇಶ ಜಾರಿಕಾರರು, 3 ಜವಾನ, 2 ಶ್ರೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಒಟ್ಟು 22 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 7, 10 ಮತ್ತು 12ನೇ ತರಗತಿ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ವೇತನ ಶ್ರೇಣಿ : 19950 ರಿಂದ 37900 ರೂ. ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿ ಮಾಡಲಾಗಿದೆ.
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಸಲ್ಲಿಸಲು ವಿಳಾಸ












Click it and Unblock the Notifications