ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆಯಲ್ಲಿ ಮಾರ್ಚ್ 23ರ ತನಕ ವರ್ಚುವಲ್ ಉದ್ಯೋಗ ಮೇಳ

|
Google Oneindia Kannada News

ದಾವಣಗೆರೆ, ಮಾರ್ಚ್ 16; ದಾವಣಗೆರೆಯಲ್ಲಿ ಜಾಬ್‍ಕಾರ್ಟ್ ಸಹಯೋಗದಲ್ಲಿ ಕೆಎಸ್‍ಒಯು ವಿಶ್ವವಿದ್ಯಾಲಯದ ವತಿಯಿಂದ ವರ್ಚುವಲ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಸಕ್ತರು ಮಾರ್ಚ್ 15 ರಿಂದ 23 ರವರೆಗೆ 8 ದಿನಗಳ ಕಾಲ ನಡೆಯುವ ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಬಹುದು.

ವಿವಿಧ ವಿಶ್ವವಿದ್ಯಾಲಯಗಳ ಅವಕಾಶ ವಂಚಿತರಿಗೆ, ಮಹಿಳೆಯರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಪದವಿ ನೀಡುವುದರ ಜೊತೆಗೆ ಉದ್ಯೋಗವನ್ನು ನೀಡುವುದು ಉದ್ಯೋಗ ಮೇಳದ ಉದ್ದೇಶವಾಗಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಕರ್ನಾಟಕದ ಹೆಸರಾಂತ ಸುಮಾರು 100 ಕ್ಕಿಂತ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಸುಮಾರು 6,700 ಕ್ಕಿಂತ ಹೆಚ್ಚು ಉದ್ಯೋಗಾರ್ಥಿಗಳು ಈಗಾಗಲೇ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿದ್ದಾರೆ.

ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ ಕೊಪ್ಪಳ; 16 ಬಿಎಫ್‌ಟಿ ಹುದ್ದೆ ನೇಮಕಾತಿ, 12 ಸಾವಿರ ವೇತನ

Virtual Job Fair In Davanagere From March 15 To 23

ಕರಾಮುವಿಯಲ್ಲಿ ಹಾಗೂ ವಿವಿಧ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಪದವಿ/ ಐ.ಟಿ.ಐ/ ಡಿಪ್ಲೋಮ/ ಬಿ.ಇ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದವರು ಭಾಗವಹಿಸಬಹುದು.

ಧಾರವಾಡದಲ್ಲಿ ಹೊರಗುತ್ತಿಗೆ ನೇಮಕಾತಿ: ಮಾ.22 ರಂದು ವಾಕ್ ಇನ್ ಧಾರವಾಡದಲ್ಲಿ ಹೊರಗುತ್ತಿಗೆ ನೇಮಕಾತಿ: ಮಾ.22 ರಂದು ವಾಕ್ ಇನ್

ವಿಶೇಷವಾಗಿ 2018ರ ನಂತರ ಪದವಿ ಪಡೆದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಹ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9513373737 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Virtual job fair in Davanagere from March 15 to 23, 2021. More than 100 company will participate in the job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X