ವೈಜಾಗ್ ಸ್ಟೀಲ್ ನೇಮಕಾತಿ 2020: 188 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆ
ಬೆಂಗಳೂರು, ಜನವರಿ 22: ವೈಜಾಗ್ ಸ್ಟೀಲ್ 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದೆ. ಈ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ವೈಜಾಗ್ ಸ್ಟೀಲ್ ಪ್ಲ್ಯಾಂಟ್.
ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆ: 188
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.02.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

ವಯೋಮಿತಿ: ಜನವರಿ 01, 2020 ಅನ್ವಯ 27 ವರ್ಷ.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಶುಲ್ಕ:
ಮೀಸಲಾತಿ ರಹಿತ/ಒಬಿಸಿ: 590 ರು
ಎಸ್ ಸಿ/ಮಾಜಿ ಯೋಧ: 295 ರು
ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24.01.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.02.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications