ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈಜಾಗ್ ಸ್ಟೀಲ್ ನೇಮಕಾತಿ 2020: 188 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆ

|
Google Oneindia Kannada News

ಬೆಂಗಳೂರು, ಜನವರಿ 22: ವೈಜಾಗ್ ಸ್ಟೀಲ್ 2020ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದೆ. ಈ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ವೈಜಾಗ್ ಸ್ಟೀಲ್ ಪ್ಲ್ಯಾಂಟ್.
ಹುದ್ದೆ ಹೆಸರು: ಮ್ಯಾನೇಜ್ಮೆಂಟ್ ಟ್ರೈನಿ
ಒಟ್ಟು ಹುದ್ದೆ: 188
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.02.2020.

RITES ನೇಮಕಾತಿ 2020: 100 ಅಪ್ರೆಂಟಿಸ್ ಹುದ್ದೆಗಳಿವೆRITES ನೇಮಕಾತಿ 2020: 100 ಅಪ್ರೆಂಟಿಸ್ ಹುದ್ದೆಗಳಿವೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ.

Vizag Steel recruitment 2020 apply for 188 Management Trainee Post

ವಯೋಮಿತಿ: ಜನವರಿ 01, 2020 ಅನ್ವಯ 27 ವರ್ಷ.

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಮೀಸಲಾತಿ ರಹಿತ/ಒಬಿಸಿ: 590 ರು
ಎಸ್ ಸಿ/ಮಾಜಿ ಯೋಧ: 295 ರು

PGCIL ನೇಮಕಾತಿ 2020: 110 ಸಹಾಯಕ ಇಂಜಿನಿಯರ್ ಹುದ್ದೆಗಳಿವೆPGCIL ನೇಮಕಾತಿ 2020: 110 ಸಹಾಯಕ ಇಂಜಿನಿಯರ್ ಹುದ್ದೆಗಳಿವೆ

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24.01.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.02.2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Vizag Steel recruitment 2020 notification has been released on official website for the recruitment of 188 vacancies at Vizag Steel Plant.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X