ದಾವಣಗೆರೆ; ನರ್ಸ್, ಫಾರ್ಮಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂನ್ 21; ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಜೂನ್ 23ರಂದು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ. ಜೂನ್ 23 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.

ಶುಶ್ರೂಷಕರು, ಫಾರ್ಮಸಿಸ್ಟ್ ಹುದ್ದೆಗಳನ್ನು ಸೆಪ್ಟೆಂಬರ್ 30ರವರೆಗೆ ತನಕ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. 4 ಶುಶ್ರೂಷಕರ ಹುದ್ದೆ ಖಾಲಿ ಇದ್ದು ತಿಂಗಳಿಗೆ ರೂ.25 ಸಾವಿರ ವೇತನ ನಿಗದಿ ಮಾಡಲಾಗಿದೆ. 14 ಫಾರ್ಮಸಿಸ್ಟ್ ಹುದ್ದೆಗಳು ಖಾಲಿ ಇದ್ದು 20 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

 Walk In Interview At Davanagere On June 23

ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲೆಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

ಶುಶ್ರೂಷಕರ ಹುದ್ದೆಗೆ ಬಿಎಸ್‍ಸಿ/ ಜಿಎನ್‍ಎಂ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕದಲ್ಲಿನ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿಯಾಗಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+