ಕೆಎಸ್‌ಎಂಸಿಎಲ್ ನೇಮಕಾತಿ; ನೇರ ಸಂದರ್ಶನಕ್ಕೆ ಹಾಜರಾಗಿ

ಬೆಂಗಳೂರು, ಅಕ್ಟೋಬರ್ 01 : ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿ. ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತರು ಅಕ್ಟೋಬರ್ 19 ರಿಂದ 22 ತನಕ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಸಿಸ್ಟೆಂಟ್ ಮ್ಯಾನೇಜರ್ (ಪ್ರೊಡಕ್ಷನ್), ಮ್ಯಾನೇಜರ್ (ಮ್ಯಾಕಾನಿಕಲ್), mine foreman, minemate ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.

ಅಭ್ಯರ್ಥಿಗಳಿಗೆ ಕನಿಷ್ಠ 23 ಮತ್ತು ಗರಿಷ್ಠ 40 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ. ಮೆರಿಟ್ ಲಿಸ್ಟ್, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Walk In Interview At KSMCL From October 19 to 22

ಎಸ್‌ಎಸ್‌ಎಲ್‌ಸಿ, ಮೈನಿಂಗ್ ವಿಷಯದಲ್ಲಿ ಡಿಪ್ಲೊಮಾ/ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರ್‌ನಲ್ಲಿ ಡಿಪ್ಲೊಮಾ, ಮೈನಿಂಗ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪಡೆದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತರು ಅಧಿಸೂಚನೆಯಲ್ಲಿ ತಿಳಿಸಿದ ದಾಖಲೆಗಳ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ http://www.ksmcl.org/

ನೇರ ಸಂದರ್ಶನ : ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 19 ರಿಂದ 22ರ ತನಕ ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ವಿಳಾಸ : Corporate Office, TTMC, 'A' Block, 5th Floor, BMTC Building, K.H. Road, Shanthinagar, Bengaluru - 560027

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+