ಜ.12 ರಂದು ಧಾರವಾಡ ಕೃಷಿ ವಿವಿಯಲ್ಲಿ ನೇರ ಸಂದರ್ಶನ

ಧಾರವಾಡ, ಜನವರಿ 06: ಕುಟುಂಬ ಸಂಪನ್ಮೂಲ ನಿರ್ವಹಣೆ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜನವರಿ 12ರಂದು ನೇರ ಸಂದರ್ಶನವಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ದೃಢೀಕೃತ ಪ್ರತಿಗಳು, ಪಾಸ್‍ಪೋರ್ಟ್ ಅಳತೆಯ ಫೋಟೋಗಳನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Walk In Interview For Assistant Professor Post On January 12

ಅರ್ಜಿ ನಮೂನೆ ಹಾಗೂ ನೇಮಕಾತಿ ಅಧಿಸೂಚನೆಯ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2443714/ 2214233 ಸಂಪರ್ಕಿಸಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾಧಿಕಾರಿ ಉಷಾ ಮಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೆಬ್ ಸೈಟ್ ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+