ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜ.12 ರಂದು ಧಾರವಾಡ ಕೃಷಿ ವಿವಿಯಲ್ಲಿ ನೇರ ಸಂದರ್ಶನ

|
Google Oneindia Kannada News

ಧಾರವಾಡ, ಜನವರಿ 06: ಕುಟುಂಬ ಸಂಪನ್ಮೂಲ ನಿರ್ವಹಣೆ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜನವರಿ 12ರಂದು ನೇರ ಸಂದರ್ಶನವಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಜನವರಿ 12ರಂದು ಬೆಳಗ್ಗೆ 10 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ.

ಧಾರವಾಡ ವಿವಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ ಧಾರವಾಡ ವಿವಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅವುಗಳ ದೃಢೀಕೃತ ಪ್ರತಿಗಳು, ಪಾಸ್‍ಪೋರ್ಟ್ ಅಳತೆಯ ಫೋಟೋಗಳನ್ನು ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರಲ್ಲಿ ಜನವರಿ 16 ರಂದು ಉದ್ಯೋಗ ಮೇಳ, ನೇರ ನೇಮಕಾತಿ ಮೈಸೂರಲ್ಲಿ ಜನವರಿ 16 ರಂದು ಉದ್ಯೋಗ ಮೇಳ, ನೇರ ನೇಮಕಾತಿ

Walk In Interview For Assistant Professor Post On January 12

ಅರ್ಜಿ ನಮೂನೆ ಹಾಗೂ ನೇಮಕಾತಿ ಅಧಿಸೂಚನೆಯ ವಿವರಗಳನ್ನು ವಿಶ್ವವಿದ್ಯಾಲಯದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2443714/ 2214233 ಸಂಪರ್ಕಿಸಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾಧಿಕಾರಿ ಉಷಾ ಮಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ

ವೆಬ್ ಸೈಟ್ ವಿಳಾಸ

English summary
Walk in interview in university of agricultural sciences, Dharwad on January 12, 2021. Candidates who looking for assistant professor post can attended interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X