ದೊಡ್ಡಬಳ್ಳಾಪುರದಲ್ಲಿ ಫೆ. 8ರಂದು ನೇರ ಸಂದರ್ಶನ

ಬೆಂಗಳೂರು, ಫೆಬ್ರವರಿ 03: ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಗುತ್ತಿಗೆ ಆಧಾರದ ಮೇಲೆ ಹುದ್ದೆ ಭರ್ತಿ ಮಾಡಲಿದೆ. ಫೆಬ್ರವರಿ 8ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತರು ಪಾಲ್ಗೊಳ್ಳಬಹುದು.

ಡಿ. ಎನ್. ಬಿ. ಸ್ನಾತಕೋತ್ತರ ಶೈಕ್ಷಣಿಕ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಡಿ. ಎನ್‌. ಬಿ. ಕೋರ್ಸ್‌ಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದೆ.

DNB PG teachers/ Senior consultant 1 ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಡಿ. ಎನ್. ಬಿ. ಶೈಕ್ಷಣಿಕ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀ-ರೋಗ ವಿಭಾಗಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

Walk In Interview In Doddaballapur Hospital On February 8

ಆಸಕ್ತ ಅಭ್ಯರ್ಥಿಗಳು 8/2/2021ರಂದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯ ತನಕ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 1.50 ಲಕ್ಷ ರೂ. ವೇತನ ನಿಗದಿ ಮಾಡಲಾಗಿದೆ.

ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳ ವಯೋಮಿತಿ 67 ವರ್ಷಕ್ಕಿಂತ ಕಡಿಮೆ ಇರಬೇಕು.

ನೇರ ಸಂದರ್ಶನದ ವಿಳಾಸ; ಸಾರ್ವಜನಿಕ ಆಸ್ಪತ್ರೆಯ ಮಖ್ಯ ವೈದ್ಯಾಧಿಕಾರಿಗಳ ಕಚೇರಿ, ದೊಡ್ಡಬಳ್ಳಾಪುರ

ಅರ್ಹತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಡಿ. ಎನ್. ಬಿ. ಶೈಕ್ಷಣಿಕ ಕೇಂದ್ರ ಸಾರ್ವಜನಿಕ ಆಸ್ಪತ್ರೆ ದೊಡ್ಡಬಳ್ಳಾಪುರ ಇಲ್ಲಿಗೆ ಸಂಪರ್ಕಿಸಬಹುದು. ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಬೆಳಗ್ಗೆ 11 ಗಂಟೆಯ ತನಕ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+