ಬೆಂಗಳೂರು; ಯಲಹಂಕ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

ಬೆಂಗಳೂರು, ಜುಲೈ 15 : ಬೆಂಗಳೂರು ನಗರದ ಯಲಹಂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತರು ಜುಲೈ 18ರ ತನಕ ನೇರ ಸಂದರ್ಶನವನ್ನು ನಡೆಸಲಾಗಿದೆ.

ಕೋವಿಡ್ - 19 ಐಸೋಲೇಷನ್ ವಾರ್ಡ್‌ನಲ್ಲಿ ಕಾರ್ಯ ನಿರ್ವಹಣೆ ಮಾಡಲು ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 6 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು, ತಜ್ಞ ವೈದ್ಯರು, ಅರವಳಿಕೆ ತಜ್ಞರು, ಫಿಜಿಷಿನ್, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಕ್ಷ-ಕಿರಣ ತಂತ್ರಜ್ಞರು, ಗಣಕಯಂತ್ರ ನಿರ್ವಾಹಕರು, ಗ್ರೂಪ್ ಡಿ ಹುದ್ದೆಗಳು, ಸೆಕ್ಯೂರೆಟಿ ಸರ್ವಿಸಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Walk In Interview In Yelahanka General Hospital

ಆಸಕ್ತ ಅಭ್ಯರ್ಥಿಗಳು ಜುಲೈ 15ರಿಂದ 18ರ ತನಕ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯ ತನಕ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳು ಮೂಲ ದಾಖಲೆ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕಿದೆ. ಅಭ್ಯರ್ಥಿಗಳ ವಯೋಮಿತಿ 40 ವರ್ಷದ ಒಳಗಿರಬೇಕು.

ಸಂದರ್ಶನ ನಡೆಯುವ ಸ್ಥಳ : ARS Room No: 55, 2nd Floor, Administrative Medical Officers, General Hospital, Yelahanka, Bangalore - 64

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+