ಐಸಿಐಸಿಐ ಬ್ಯಾಂಕ್‌ನಲ್ಲಿ Walk in interview

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 01 : ಐಸಿಐಸಿಐ ಬ್ಯಾಂಕ್ ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್ ಮತ್ತು ಸೇಲ್ಸ್ ಆಫೀಸರ್ಸ್ ಹುದ್ದೆಗಳಿಗೆ ವಾಕ್ ಇನ್ ಸಂದರ್ಶನ ಆಯೋಜಿಸಿದೆ. ಆಗಸ್ಟ್ 1ರಿಂದ 30ರ ತನಕ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ.

ಬೆಂಗಳೂರು ನಗರದಲ್ಲಿ ಖಾಲಿ ಇರುವ 200ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಉದ್ಯೋಗದ ಸ್ಥಳ ಬೆಂಗಳೂರು ಆಗಿರುತ್ತದೆ.[ದಕ್ಷಿಣ ಕನ್ನಡದಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇದೆ]

Walk in interviews for marketing executives, sales officers in ICICI bank

ಮಾರ್ಕೆಟಿಂಗ್ ಎಕ್ಸಿಕ್ಯೂಟೀವ್ ಮತ್ತು ಸೇಲ್ಸ್ ಆಫೀಸರ್ಸ್ ವಾಹನ ಸಾಲ, ವೈಯಕ್ತಿಕ ಸಾಲ, ಚಿನ್ನದ ಸಾಲ, ವಾಣಿಜ್ಯ ಸಾಲ, ಕ್ರೆಡಿಟ್ ಕಾರ್ಡ್ ನೀಡುವುದು, ವಿಮೆ ಮುಂತಾದವುಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.[ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ]

ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅನುಭವವುಳ್ಳವರು, ಈಗ ತಾನೇ ಪದವಿ ಪೂರ್ಣಗೊಳಿಸಿದ ಯುವಕ/ಯುವತಿಯರು ಸಂದರ್ಶನಕ್ಕೆ ಹಾಜರಾಗಬಹುದು. ಸ್ಥಳ : ಎಲ್ಲಾ ಐಸಿಐಸಿಐ ಬ್ಯಾಂಕ್ ಕಚೇರಿಗಳು.[KPTCLನಲ್ಲಿ ಕೆಲಸ ಖಾಲಿ ಇದೆ]

ಈ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಸಂದರ್ಶನದ ವಿಳಾಸಕ್ಕಾಗಿ ಇಲ್ಲಿ ಕ್ಲಿಕ್ಕಿಸಿ:

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Walk-in interviews for marketing executives/sales officers in ICICI bank. Job location Bengaluru. Qualification : Any Basic Graduation. Walkin date: 01 August to 30 August, 2016.
Please Wait while comments are loading...