ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ WAPCOS

By Gururaj
|
Google Oneindia Kannada News

ಬೆಂಗಳೂರು, ಮೇ 21 : WAPCOS 10ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 27ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

WAPCOS 7 ಡೆಪ್ಯೂಟಿ ಚೀಫ್ ಇಂಜಿನಿಯರ್, 3 ಎಕ್ಸ್‌ಪರ್ಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

150 ಹುದ್ದೆಗೆ ಅರ್ಜಿ ಆಹ್ವಾನಿಸಿದ ಸೌತ್ ಇಂಡಿಯನ್ ಬ್ಯಾಂಕ್150 ಹುದ್ದೆಗೆ ಅರ್ಜಿ ಆಹ್ವಾನಿಸಿದ ಸೌತ್ ಇಂಡಿಯನ್ ಬ್ಯಾಂಕ್

ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ಬಿ.ಟೆಕ್/ಬಿ.ಇ ಇನ್ ಸಿವಿಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಡೆಪ್ಯೂಟಿ ಚೀಫ್ ಇಂಜಿನಿಯರ್ ಹುದ್ದೆಗೆ ಬೇಕಾದ ಅನುಭವ ಹೊಂದಿರಬೇಕು.

ಕರ್ನಾಟಕ ಹೈಕೋರ್ಟಿನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ!ಕರ್ನಾಟಕ ಹೈಕೋರ್ಟಿನಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ!

WAPCOS recruitment 2018 apply for 10 Various Posts

ಎಕ್ಸ್‌ಪರ್ಟ್ ಹುದ್ದೆಯ ಆಕಾಂಕ್ಷಿಗಳು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ರಸ್ತೆ, ಹೈವೆ, ನೀರಾವರಿ, ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

150 ಹುದ್ದೆಗೆ ಅರ್ಜಿ ಆಹ್ವಾನಿಸಿದ ಸೌತ್ ಇಂಡಿಯನ್ ಬ್ಯಾಂಕ್150 ಹುದ್ದೆಗೆ ಅರ್ಜಿ ಆಹ್ವಾನಿಸಿದ ಸೌತ್ ಇಂಡಿಯನ್ ಬ್ಯಾಂಕ್

ಆಸಕ್ತ ಅಭ್ಯರ್ಥಿಗಳು ಮೇ 27ರಂದು ಬೆಳಗ್ಗೆ 10 ಗಂಟೆಯಿಂದ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
WAPCOS issued notification for 10 vacancies for Dy. Chief Engineer, 03 for Expert vacancies. Candidates can Walk-in-Interview 27th May 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X