ಬಳ್ಳಾರಿ ಅಂಗನವಾಡಿಯಲ್ಲಿ 130 ಕಾರ್ಯಕರ್ತೆಯರಿಗೆ ಹುದ್ದೆಗಳಿವೆ

ಬೆಂಗಳೂರು, ಮಾರ್ಚ್ 6: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 130 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಏಪ್ರಿಲ್ 04, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ

ಒಟ್ಟು ಹುದ್ದೆ : 130

ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ

ಉದ್ಯೋಗ ಸ್ಥಳ : ಬಳ್ಳಾರಿ, ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 04, 2020

WCD Ballari Recruitment 2020 apply for 130 Anganwadi Worker Post

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ :

ಕನಿಷ್ಠ ವರ್ಷ : 18 ವರ್ಷ

ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05.03.2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04.04.2020

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+