ಬೆಂಗಳೂರಿನ ಅಂಗನವಾಡಿಯಲ್ಲಿ 53 ವಿವಿಧ ಹುದ್ದೆಗಳಿವೆ
ಬೆಂಗಳೂರು, ಜನವರಿ 03: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 53ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಜನವರಿ 31, 2020ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ, ಬೆಂಗಳೂರು.
ಒಟ್ಟು ಹುದ್ದೆ: 53
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 31, 2020
ವಿದ್ಯಾರ್ಹತೆ: ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 8 ಹಾಗೂ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆನ್ ಲೈನ್ ನಲ್ಲಿ ಆರಂಭ ದಿನಾಂಕ : ಜನವರಿ 02, 2020
ಅರ್ಜಿ ಸಲ್ಲಿಸಲು ಆನ್ ಲೈನ್ ನಲ್ಲಿ ಕೊನೆ ದಿನಾಂಕ: ಜನವರಿ 31, 2020.
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications