ಬೆಂಗಳೂರು ಗ್ರಾಮಾಂತರದ ಅಂಗನವಾಡಿಯಲ್ಲಿ 63 ಹುದ್ದೆಗಳಿವೆ

ಬೆಂಗಳೂರು, ಆ. 16: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 63 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಸೆಪ್ಟೆಂಬರ್ 05, 2020ರೊಳಗೆ ಅರ್ಜಿ ಸಲ್ಲಿಸಬಹುದು.

Recommended Video

      IPLನಲ್ಲಿ MS Dhoni ಭವಿಷ್ಯವನ್ನು ನಿರ್ಧಾರ ಮಾಡಿದ CSK ಮಾಲೀಕ | Oneindia Kannada

      ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
      ಒಟ್ಟು ಹುದ್ದೆ: 63 ಹುದ್ದೆ
      ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ ಉದ್ಯೋಗ ಸ್ಥಳ: ಬೆಂಗಳೂರು ಗ್ರಾಮಾಂತರ, ಕರ್ನಾಟಕ
      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 05, 2020

      ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

      WCD Bangalore Rural Recruitment 2020 apply for 63 Anganwadi Worker and Helper Post

      ವಯೋಮಿತಿ :
      ಕನಿಷ್ಠ ವರ್ಷ : 18 ವರ್ಷ
      ಗರಿಷ್ಠ ವರ್ಷ : 35 ವರ್ಷ
      ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

      ಸಂಬಳ ವಿವರ:
      ಅಂಗನವಾಡಿ ಕಾರ್ಯಕರ್ತ: 8000ರು
      ಅಂಗನವಾಡಿ ಸಹಾಯಕ: 4000 ರು
      ಉಪ ಅಂಗನವಾಡಿ ಸಿಬ್ಬಂದಿ: 4750 ರು

      ಹಾವೇರಿ ಅಂಗನವಾಡಿಯಲ್ಲಿ168 ಸಹಾಯಕರಿಗೆ ಉದ್ಯೋಗಾವಕಾಶ

      ಪ್ರಮುಖ ದಿನಾಂಕ:
      ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05-08-2020
      ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-09-2020

      ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+