ಬೆಂಗಳೂರಲ್ಲಿ ಅಂಗನವಾಡಿ ಕಾರ್ಯಕರ್ತೆ 126 ಹುದ್ದೆಗಳಿವೆ
ಬೆಂಗಳೂರು, ಜನವರಿ 28: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 126 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 29, 2020ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ : 126
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 29, 2020
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ :
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಜನವರಿ 27, 2020 ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 02, 2020
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು












Click it and Unblock the Notifications