• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬೆಳಗಾವಿ ಜಿಲ್ಲೆ ಅಂಗನವಾಡಿಯಲ್ಲಿ 407 ಹುದ್ದೆಗಳಿವೆ

|

ಬೆಳಗಾವಿ, ಸೆ. 4: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 407 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಅಕ್ಟೋಬರ್ 05, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

      ಸಾಲ ಮಾಡ್ತೀರಾ ಅಂತ Yeddyurappaನನ್ನು ತರಾಟೆಗೆ ತೆಗೆದುಕೊಂಡ Siddaramaiah | Oneindia Kannada

      ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ ಒಟ್ಟು

      ಹುದ್ದೆ: 407

      ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ

      ಉದ್ಯೋಗ ಸ್ಥಳ: ಬೆಳಗಾವಿ, ಕರ್ನಾಟಕ

      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 05, 2020

      ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ

      ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

      ವಯೋಮಿತಿ :

      ಕನಿಷ್ಠ ವರ್ಷ : 18 ವರ್ಷ

      ಗರಿಷ್ಠ ವರ್ಷ : 35 ವರ್ಷ

      ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

      ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

      ಧಾರವಾಡ; ಅತಿಥಿ ಶಿಕ್ಷಕರ ಹುದ್ದೆ ಭರ್ತಿ, ಸೆ.11ರ ತನಕ ಅರ್ಜಿ ಹಾಕಿ

      ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

      ಪ್ರಮುಖ ದಿನಾಂಕ:

      ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-09-2020 ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-10-2020

      ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      English summary
      WCD Belagavi recruitment 2020 notification has been released on official website for the recruitment of 407 vacancies at Women and Child Development Department Belagavi (WCD Belagavi).
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X