ಬೆಂಗಳೂರು ನಗರ ಅಂಗನವಾಡಿಯಲ್ಲಿ 264 ಹುದ್ದೆಗಳಿವೆ
ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 264 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಡಿಸೆಂಬರ್ 21, 2020ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ, ಬೆಂಗಳೂರು
ಒಟ್ಟು ಹುದ್ದೆ: 264
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ಬೆಂಗಳೂರು ನಗರ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಡಿಸೆಂಬರ್ 21, 2020
ವಿದ್ಯಾರ್ಹತೆ: ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.
ವಯೋಮಿತಿ:
ಕನಿಷ್ಠ
ವರ್ಷ:
18
ವರ್ಷ
ಗರಿಷ್ಠ
ವರ್ಷ:
35
ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ
ವಿವರ:
ಅಂಗನವಾಡಿ
ಕಾರ್ಯಕರ್ತ:
8000ರು
ಅಂಗನವಾಡಿ
ಸಹಾಯಕ:
4000
ರು
ಉಪ
ಅಂಗನವಾಡಿ
ಸಿಬ್ಬಂದಿ:
4750
ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ
ದಿನಾಂಕ:
ಅರ್ಜಿ
ಸಲ್ಲಿಸಲು
ಆರಂಭ
ದಿನಾಂಕ:
21/11/2020
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
21/12/2020
Recommended Video
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ