ಬೀದರ್ ಜಿಲ್ಲೆಯ ಅಂಗನವಾಡಿಯಲ್ಲಿ 238 ಹುದ್ದೆಗಳಿವೆ

ಬೀದರ್, ಜನವರಿ 6: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ 2021ನೇ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಬೀದರ್ ಜಿಲ್ಲೆಯಲ್ಲಿ 238 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 06, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 238
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಬೀದರ್, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 06, 2021

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

WCD Bidar Recruitment 2021 apply for 238 Anganwadi Worker

ವಯೋಮಿತಿ:
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 05/01/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06/02/2021

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+