ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿವೆ

ಬೆಂಗಳೂರು, ಮಾರ್ಚ್ 31: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 29, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ
ಒಟ್ಟು ಹುದ್ದೆ: 75 ಹುದ್ದೆ
ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 13, 2020

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

WCD Chikkaballapur Recruitment 2020 apply for 75 Anganwadi Worker and Helper Post

ವಯೋಮಿತಿ : ಕನಿಷ್ಠ ವರ್ಷ : 18 ವರ್ಷ ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ನೇಮಕ.

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 21, 2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 13, 2020

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+