ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಮಾರ್ಚ್ 31: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 75 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 29, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ
ಒಟ್ಟು ಹುದ್ದೆ: 75 ಹುದ್ದೆ
ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 13, 2020

 ಹುಬ್ಬಳ್ಳಿ ಕಿಮ್ಸ್ ನೇಮಕಾತಿ: 13 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಹುಬ್ಬಳ್ಳಿ ಕಿಮ್ಸ್ ನೇಮಕಾತಿ: 13 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

WCD Chikkaballapur Recruitment 2020 apply for 75 Anganwadi Worker and Helper Post

ವಯೋಮಿತಿ : ಕನಿಷ್ಠ ವರ್ಷ : 18 ವರ್ಷ ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ನೇಮಕ.

ಮಂಡ್ಯ; 54 ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಹಾಕಿಮಂಡ್ಯ; 54 ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಹಾಕಿ

ಪ್ರಮುಖ ದಿನಾಂಕ:

ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಮಾರ್ಚ್ 21, 2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಏಪ್ರಿಲ್ 13, 2020

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
WCD recruitment 2020 notification has been released on official website for the recruitment of 75 vacancies at Women and Child Development Department, Chikkaballapur (WCD Chikkaballapur).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X