ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಮಗಳೂರು ಜಿಲ್ಲೆ ಅಂಗನವಾಡಿಯಲ್ಲಿ 81 ಹುದ್ದೆಗಳಿವೆ

|
Google Oneindia Kannada News

ಚಿಕ್ಕಮಗಳೂರು, ಜನವರಿ 6: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 81 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 05, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 81
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಚಿಕ್ಕಮಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 05, 2021

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

WCD Chikkamagaluru Recruitment 2021 apply for 81 Anganwadi Worker

ವಯೋಮಿತಿ:
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ 101 ಹುದ್ದೆಗಳಿಗೆ ಅರ್ಜಿ ಆಹ್ವಾನಹಾಸನ ಜಿಲ್ಲೆಯ ಅಂಗನವಾಡಿಯಲ್ಲಿ 101 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 05/01/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05/02/2021

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
WCD Chikkamagaluru recruitment 2021 notification has been released on official website for the recruitment of 81 vacancies at Women and Child Development Department Chikkamagaluru (WCD Chikkamagaluru).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X