ದಾವಣಗೆರೆ ಅಂಗನವಾಡಿಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಏಪ್ರಿಲ್ 15: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ 80 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಮೇ 07, 2021ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ

ಒಟ್ಟು ಹುದ್ದೆ: 80 ಹುದ್ದೆ

ಹೆಸರು: ಅಂಗನವಾಡಿ ಕಾರ್ಯಕರ್ತೆ(17), ಅಂಗನವಾಡಿ ಸಹಾಯಕಿ(63).
ಉದ್ಯೋಗ ಸ್ಥಳ: ಗದಗ, ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 07, 2021.

WCD Davanagere recruitment 2021 Apply for Anganwadi-worker

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 08/01/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 08/02/2021

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುವೆಂಪು ನಗರ, 14ನೇ ಮುಖ್ಯರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ ವಿಳಾಸದಲ್ಲಿರುವ ಕಚೇರಿ ಸಂಪರ್ಕಿಸಬಹುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+