ಗದಗದಲ್ಲಿ 4ನೇ ತರಗತಿ ಪಾಸಾದವರಿಗೆ 110 ಹುದ್ದೆಗಳಿವೆ
ಬೆಂಗಳೂರು, ಜೂನ್ 20: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2019ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ.ಗದಗ ಜಿಲ್ಲೆಯಲ್ಲಿ 110ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಜುಲೈ 11, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ : 110
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಗದಗ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 11, 2019
ವಿದ್ಯಾರ್ಹತೆ : ಅಭ್ಯರ್ಥಿಗಳು 4, 6, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ : ಕನಿಷ್ಠ ವರ್ಷ : 18 ವರ್ಷ ಗರಿಷ್ಠ ವರ್ಷ : 35 ವರ್ಷ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : ಜೂನ್ 17, 2019
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜುಲೈ 11, 2019
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications