ಗದಗ ಜಿಲ್ಲೆ ಅಂಗನವಾಡಿಯಲ್ಲಿ 120 ಹುದ್ದೆಗಳಿಗೆ ಅರ್ಜಿ ಅಹ್ವಾನ
ಗದಗ, ಜನವರಿ 8: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಗದಗ ಜಿಲ್ಲೆಯಲ್ಲಿ 120 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 08, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ
ಹೆಸರು:
ಮಹಿಳಾ
ಮತ್ತು
ಕಲ್ಯಾಣ
ಇಲಾಖೆ
ಒಟ್ಟು
ಹುದ್ದೆ:
120
ಹುದ್ದೆ
ಹೆಸರು:
ಅಂಗನವಾಡಿ
ಕಾರ್ಯಕರ್ತೆ,
ಅಂಗನವಾಡಿ
ಸಹಾಯಕ.
ಉದ್ಯೋಗ
ಸ್ಥಳ:
ಗದಗ,
ಕರ್ನಾಟಕ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
ಫೆಬ್ರವರಿ
08,
2021
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.
ವಯೋಮಿತಿ:
ಕನಿಷ್ಠ
ವರ್ಷ:
18
ವರ್ಷ
ಗರಿಷ್ಠ
ವರ್ಷ:
35
ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ
ವಿವರ:
ಅಂಗನವಾಡಿ
ಕಾರ್ಯಕರ್ತ:
8000ರು
ಅಂಗನವಾಡಿ
ಸಹಾಯಕ:
4000
ರು
ಉಪ
ಅಂಗನವಾಡಿ
ಸಿಬ್ಬಂದಿ:
4750
ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ
ದಿನಾಂಕ:
ಅರ್ಜಿ
ಸಲ್ಲಿಸಲು
ಆರಂಭ
ದಿನಾಂಕ
:
08/01/2021
ಆನ್
ಲೈನ್
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
08/02/2021
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ