ಹಾವೇರಿ ಅಂಗನವಾಡಿಯಲ್ಲಿ168 ಸಹಾಯಕರಿಗೆ ಉದ್ಯೋಗಾವಕಾಶ

ಹಾವೇರಿ, ಆ .14: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಮಂಡ್ಯದಲ್ಲಿ 168ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಆನ್ ಲೈನ್ ಮೂಲಕ ಸೆಪ್ಟೆಂಬರ್ 14, 2020ರೊಳಗೆ ಅರ್ಜಿ ಸಲ್ಲಿಸಬಹುದು.

Recommended Video

      ಅಂಬೇಡ್ಕರ್ ಯಾರೆಂದು ಗೊತ್ತಿಲ್ಲ ಈ ಸಚಿವೆಗೆ | Oneindia Kannada

      ಸಂಸ್ಥೆ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾವೇರಿ
      ಒಟ್ಟು ಹುದ್ದೆ: 168
      ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
      ಉದ್ಯೋಗ ಸ್ಥಳ: ಹಾವೇರಿ
      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 14, 2020

      ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು.

      WCD Haveri Recruitment 2020 for 168 Anganwadi Workers

      ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 35 ವರ್ಷ.

      ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
      ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

      ಪ್ರಮುಖ ದಿನಾಂಕ:
      ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 14-08-2020
      ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 14-09-2020

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+