ಮಂಡ್ಯದ ಅಂಗನವಾಡಿಯಲ್ಲಿ 130 ಸಹಾಯಕರಿಗೆ ಉದ್ಯೋಗಾವಕಾಶ
ಮಂಡ್ಯ, ಅಕ್ಟೋಬರ್ 11: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಹೊರಡಿಸಿದೆ. ಮಂಡ್ಯದಲ್ಲಿ 131ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ಆನ್ ಲೈನ್ ಮೂಲಕ ನವೆಂಬರ್ 02, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಂಡ್ಯ
ಒಟ್ಟು ಹುದ್ದೆ : 131
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಮಂಡ್ಯ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವೆಂಬರ್ 02, 2019
ಹುದ್ದೆ ವಿವರ:
ಅಂಗನವಾಡಿ ಕಾರ್ಯಕರ್ತರು:11
ಕಿರಿಯ ಅಂಗನವಾಡಿ ಕಾರ್ಯಕರ್ತರು:10
ಅಂಗನವಾಡಿ ಸಹಾಯಕರು:10

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 35 ವರ್ಷ.
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02.11.2019
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications