ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು ಅಂಗನವಾಡಿಯಲ್ಲಿ 160 ಹುದ್ದೆಗಳಿಗೆ ಅರ್ಜಿ ಆಹ್ವಾನ

|
Google Oneindia Kannada News

ಮೈಸೂರು, ನ.24: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ 160ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಡಿಸೆಂಬರ್ 24, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 160
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 24, 2020.

WCD Mysuru Recruitment 2020 apply for 160 Anganwadi Worker Post

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ: ಅಂಗನವಾಡಿ ಕಾರ್ಯಕರ್ತ: 8000ರು ಅಂಗನವಾಡಿ ಸಹಾಯಕ: 4000 ರು ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 23/11/2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 24/12/2020
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Mysuru recruitment 2020 notification has been released on official website for the recruitment of 160 vacancies at Women and Child Development Department Mysuru (WCD Mysuru).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X