ಅಂಗನವಾಡಿಯಲ್ಲಿ 333 ಹುದ್ದೆಗಳಿಗೆ ಅರ್ಜಿ ಅಹ್ವಾನ
ಬೆಳಗಾವಿ, ಜುಲೈ 16: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2021ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಯಚೂರು-ಬೆಳಗಾವಿ ಜಿಲ್ಲೆಗಳಲ್ಲಿ 333 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಆಗಸ್ಟ್ 13,14, 2021ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 333
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ.
ಉದ್ಯೋಗ ಸ್ಥಳ: ಗದಗ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 13,14, 2021
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 10 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 14/07/2021
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 13/08/2021(ರಾಯಚೂರು)
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14/08/2021(ಬೆಳಗಾವಿ)
Recommended Video
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ (anganwadirecruit.kar.nic.in)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications