ರಾಯಚೂರು ಜಿಲ್ಲೆಯಲ್ಲಿ 48 ಅಂಗನವಾಡಿ ಹುದ್ದೆಗಳಿವೆ

ರಾಯಚೂರು, ಸೆ. 7: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯಲ್ಲಿ 48 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಅಕ್ಟೋಬರ್ 05, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 48
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ರಾಯಚೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 05, 2020

Recommended Video

      V! Vodafone idea ಹೊಸ ಲೋಗೊ ಅನಾವರಣ | Oneindia Kannada

      ವಿದ್ಯಾರ್ಹತೆ: ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

      Wcd Raichur Recruitment 2020 Apply For 48 Anganwadi Worker Post

      ವಯೋಮಿತಿ:
      ಕನಿಷ್ಠ ವರ್ಷ: 18 ವರ್ಷ
      ಗರಿಷ್ಠ ವರ್ಷ: 35 ವರ್ಷ

      ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

      ಸಂಬಳ ವಿವರ:
      ಅಂಗನವಾಡಿ ಕಾರ್ಯಕರ್ತ: 8000ರು
      ಅಂಗನವಾಡಿ ಸಹಾಯಕ: 4000 ರು
      ಉಪ ಅಂಗನವಾಡಿ ಸಿಬ್ಬಂದಿ: 4750 ರು

      ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

      ಪ್ರಮುಖ ದಿನಾಂಕ:
      ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 05/09/2020
      ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 05-10-2020

      ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+