ರಾಮನಗರ: ಅಂಗನವಾಡಿಯಲ್ಲಿ 153 ಹುದ್ದೆಗಳಿಗೆ ಆರ್ಜಿ
ರಾಮನಗರ, ನ. 27: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ರಾಮನಗರ ಜಿಲ್ಲೆಯಲ್ಲಿ 153 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಡಿಸೆಂಬರ್ 24, 2020ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ
ಹೆಸರು:
ಮಹಿಳಾ
ಮತ್ತು
ಕಲ್ಯಾಣ
ಇಲಾಖೆ
ಒಟ್ಟು
ಹುದ್ದೆ:
153
ಹುದ್ದೆ
ಹೆಸರು:
ಅಂಗನವಾಡಿ
ಕಾರ್ಯಕರ್ತೆ,
ಅಂಗನವಾಡಿ
ಸಹಾಯಕ
ಉದ್ಯೋಗ
ಸ್ಥಳ:
ರಾಮನಗರ,
ಕರ್ನಾಟಕ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
ಡಿಸೆಂಬರ್
24,
2020.
ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.
ವಯೋಮಿತಿ
:
ಕನಿಷ್ಠ
ವರ್ಷ
:
18
ವರ್ಷ
ಗರಿಷ್ಠ
ವರ್ಷ
:
35
ವರ್ಷ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ
ವಿವರ:
ಅಂಗನವಾಡಿ
ಕಾರ್ಯಕರ್ತ:
8000ರು
ಅಂಗನವಾಡಿ
ಸಹಾಯಕ:
4000
ರು
ಉಪ
ಅಂಗನವಾಡಿ
ಸಿಬ್ಬಂದಿ:
4750
ರು
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಪ್ರಮುಖ
ದಿನಾಂಕ:
ಆನ್
ಲೈನ್
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
24/12/2020
ಹೆಚ್ಚಿನ ಮಾಹಿತಿಗಾಗಿ ರಾಮನಗರ ತಾ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ