317 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 16 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 317 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು 30/1/2019 ಕೊನೆಯ ದಿನವಾಗಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 317 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4ನೇ ತರಗತಿ, 8ನೇ ತರಗತಿ, 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

WCD Recruitment 2019 apply for 317 Helper Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ 35 ವರ್ಷ.

ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ, ನೇಮಕಾತಿ ಬಯಸುವ ಜಿಲ್ಲೆಯನ್ನು ಆಯ್ಕೆ ಮಾಡಿ, ಬಳಿಕ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೇಮಕಾತಿ ಆದೇಶವನ್ನು ಓದಿಕೊಂಡು ಅರ್ಜಿಗಳನ್ನು ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+