ಕರ್ನಾಟಕದಲ್ಲಿ 131 ಅಂಗನವಾಡಿ ಸಹಾಯಕ ಹುದ್ದೆಗಳಿವೆ
ಬೆಂಗಳೂರು, ಜನವರಿ 25: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2019ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 131ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 18, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ : 131
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 18, 2019

ವಿದ್ಯಾರ್ಹತೆ : ಅಭ್ಯರ್ಥಿಗಳು 4, 6, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ :
ಕನಿಷ್ಟ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 18, 2019
ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications