ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ 131 ಅಂಗನವಾಡಿ ಸಹಾಯಕ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಜನವರಿ 25: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2019ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 131ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಫೆಬ್ರವರಿ 18, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಮೈಸೂರು ಕೋರ್ಟ್‌ ನೇಮಕಾತಿ : 80 ಹುದ್ದೆಗಳಿಗೆ ಅರ್ಜಿ ಹಾಕಿಮೈಸೂರು ಕೋರ್ಟ್‌ ನೇಮಕಾತಿ : 80 ಹುದ್ದೆಗಳಿಗೆ ಅರ್ಜಿ ಹಾಕಿ

ಸಂಸ್ಥೆ ಹೆಸರು : ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ : 131
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 18, 2019

WCD Recruitment 2019 for 131 Anganwadi Worker and Helper Posts.

ವಿದ್ಯಾರ್ಹತೆ : ಅಭ್ಯರ್ಥಿಗಳು 4, 6, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ :
ಕನಿಷ್ಟ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

IOCLನಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್ ಗೆ ಉದ್ಯೋಗಾವಕಾಶ IOCLನಲ್ಲಿ ಫಿಟ್ಟರ್, ಎಲೆಕ್ಟ್ರಿಷಿಯನ್ ಗೆ ಉದ್ಯೋಗಾವಕಾಶ

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 18, 2019

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
Women Child Development recruitment 2019 notification has been released on website for the recruitment of 131 Anganwadi Worker and Helper Posts.The candidate who is looking for Anganwadi Workers and Anganwadi Helpers post can apply from 22.01.2019 and before 18.02.2109.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X