ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರು: ಅಂಗನವಾಡಿಯಲ್ಲಿ 202 ವಿವಿಧ ಹುದ್ದೆಗಳಿವೆ

|
Google Oneindia Kannada News

ತುಮಕೂರು, ಜೂನ್ 21: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2020ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ 202 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಜುಲೈ 18, 2020ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 202
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜುಲೈ 18, 2020

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ

ವಿದ್ಯಾರ್ಹತೆ : ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು.

WCD Tumakuru Recruitment 2020 apply for 202 Anganwadi Worker Post

ವಯೋಮಿತಿ :
ಕನಿಷ್ಠ ವರ್ಷ : 18 ವರ್ಷ
ಗರಿಷ್ಠ ವರ್ಷ : 35 ವರ್ಷ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಅಗ್ನಿಶಾಮಕ ದಳದ 1567 ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಆಹ್ವಾನಅಗ್ನಿಶಾಮಕ ದಳದ 1567 ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಆಹ್ವಾನ

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 18-06-2020
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 18-07-2020

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
WCD Tumakuru recruitment 2020 notification has been released on official website for the recruitment of 202 vacancies at Women and Child Development Department Tumakuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X