ತುಮಕೂರು: ಅಂಗನವಾಡಿಯಲ್ಲಿ 141ವಿವಿಧ ಹುದ್ದೆಗಳಿವೆ

ತುಮಕೂರು, ಆಗಸ್ಟ್ 30: ಕರ್ನಾಟಕ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ 2022ನೇ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ತುಮಕೂರು ಜಿಲ್ಲೆಯಲ್ಲಿ 141 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತ ಹಾಗೂ ಅಂಗನವಾಡಿ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಬಯಸುವವರು ಸೆಪ್ಟೆಂಬರ್ 27, 2022ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಮಹಿಳಾ ಮತ್ತು ಕಲ್ಯಾಣ ಇಲಾಖೆ
ಒಟ್ಟು ಹುದ್ದೆ: 141
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕ
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಸೆಪ್ಟೆಂಬರ್ 27, 2022

ಹುದ್ದೆ ಹೆಸರು- ಒಟ್ಟು ಹುದ್ದೆ
ಅಂಗನವಾಡಿ ಕಾರ್ಯಕರ್ತೆ: 17
ಉಪ ಅಂಗನವಾಡಿ ಕಾರ್ಯಕರ್ತೆ: 8
ಅಂಗನವಾಡಿ ಸಹಾಯಕ: 116

ವಿದ್ಯಾರ್ಹತೆ: ಅಂಗನವಾಡಿ ಸಹಾಯಕಗಳಿಗೆ ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು 4, 9, 12 ಅಥವಾ ತತ್ಸಮಾನ ತರಗತಿಗಳಲ್ಲಿ ತೇರ್ಗಡೆ ಹೊಂದಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರಬೇಕು. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಹಾಕುವವರು ಎಸ್ಎಸ್ಎಲ್ಸಿ ಪಾಸಾಗಿರಬೇಕು.

WCD Tumakuru Recruitment 2022 apply for 141 Anganwadi Worker Post

ವಯೋಮಿತಿ:
ಕನಿಷ್ಠ ವರ್ಷ: 18 ವರ್ಷ
ಗರಿಷ್ಠ ವರ್ಷ: 35 ವರ್ಷ
ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷಗಳ ತನಕ ವಯೋಮಿತಿಯಲ್ಲಿ ವಿನಾಯಿತಿ ಸಿಗಲಿದೆ.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಸಂಬಳ ವಿವರ:
ಅಂಗನವಾಡಿ ಕಾರ್ಯಕರ್ತ: 8000ರು
ಅಂಗನವಾಡಿ ಸಹಾಯಕ: 4000 ರು
ಉಪ ಅಂಗನವಾಡಿ ಸಿಬ್ಬಂದಿ: 4750 ರು

ನೇಮಕಾತಿ ಪ್ರಕ್ರಿಯೆ: ನೇರ ಸಂದರ್ಶನ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 29/08/2022
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27/09/2022

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
WCD Tumakaru ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ತಾಣಕ್ಕೆ ಭೇಟಿ ಕೊಡಿ.
ಅರ್ಜಿ ತುಂಬುವ ಮೊದಲು ನಿಮ್ಮ ಮೊಬೈಲ್ ಸಂಖ್ಯೆ, ಇಮೇಲ್ ವಿವರ, ಗುರುತಿನ ಚೀಟಿ, ವಯೋಮಿತಿ ದೃಢೀಕರಣ ಪತ್ರ, ಅನುಭವ ಪತ್ರ ಮುಂತಾದ ಕಡತಗಳನ್ನು ಇಟ್ಟುಕೊಳ್ಳಿ.
ನಿಮ್ಮ ಆಯ್ಕೆಯ ನಗರ/ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ

ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಜೊತೆಗೆ ಇತ್ತೀಚಿನ ಭಾವ ಚಿತ್ರವನ್ನು ಲಗತ್ತಿಸಿ.
ತುಂಬಿದ ಅರ್ಜಿಯನ್ನು ಸಲ್ಲಿಸಿದ ಬಳಿಕ ಸ್ವೀಕೃತಿ ಸಂಖ್ಯೆಯನ್ನು ಗುರುತಿಟ್ಟುಕೊಳ್ಳಿ

ಅರ್ಜಿ ವಿವರ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+