ಪಶ್ಚಿಮ ರೈಲ್ವೆ ನೇಮಕಾತಿ: 3553 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 07: ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆ ವಿಭಾಗವು 2020ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, ಅಧಿಕೃತ ವೆಬ್ ಸೈಟಿನಲ್ಲಿ ಈ ಬಗ್ಗೆ ಅಧಿಕೃತ ಪ್ರಕಟಿಸಿದೆ. ಒಟ್ಟು3553 ಹುದ್ದೆಗಳಿದ್ದು, ಅಪ್ರೆಂಟಿಸ್ ಹುದ್ದೆಗೆ ಸೇರಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 06ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.

ಸಂಸ್ಥೆ ಹೆಸರು: Western Railway
ಒಟ್ಟು ಹುದ್ದೆಗಳು: 3553
ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಫೆಬ್ರವರಿ 06, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ.

ವಯೋಮಿತಿ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಐಟಿಐ ಪಾಸ್.

Western Railway recruitment 2020 apply for 3553 Apprentice Vacancies

ಸಂಬಳ ನಿರೀಕ್ಷೆ: 18,000 ರಿಂದ 56, 900 ಪ್ರತಿ ತಿಂಗಳು

ಮೀಸಲಾತಿ ರಹಿತ: 18 ರಿಂದ 24ವರ್ಷ

ನೇಮಕಾತಿ ಪ್ರಕ್ರಿಯೆ: ವಿದ್ಯಾರ್ಹತೆ, ಅಂಕಗಳ ಆಧಾರದ ಮೇಲೆ ಹಾಗೂ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ: ಯಾವುದೇ ಶುಲ್ಕವಿಲ್ಲ.
ಇತರೆ: 100 ರು

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 07.01.2020.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.02.2020.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+