21 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಪಶ್ಚಿಮ ರೈಲ್ವೆ

ಬೆಂಗಳೂರು, ಅಕ್ಟೋಬರ್ 08 : ಪಶ್ಚಿಮ ರೈಲ್ವೆ 21 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಕ್ಟೋಬರ್ 15 ರಿಂದ ನವೆಂಬರ್ 15ರ ತನಕ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕ್ರೀಡಾಕೋಟಾದಡಿ ಪಶ್ಚಿಮ ರೈಲ್ವೆ ಸ್ಟಾಫ್‌ ನರ್ಸ್, ಲ್ಯಾಬ್ ಟೆಕ್ನಿಶಿಯನ್, ಕ್ಲರ್ಕ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು.

ಒಟ್ಟು 21 ಹುದ್ದೆಗಳಿದ್ದು ಪದವಿ/ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

Western Railway recruitment notification 21 posts

ವೇತನ ಶ್ರೇಣಿ 19900-81100 ಪ್ರತಿ ತಿಂಗಳು. ಸಾಮರ್ಥ್ಯ ಪರೀಕ್ಷೆ, ದೈಹಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಯ ಜೊತೆ ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ಸಾಮಾನ್ಯ/ಓಬಿಸಿ ವರ್ಗದವರಿಗೆ 500 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧರು/ಮಹಿಳೆಯರಿಗೆ ಆರ್ಥಿಕವಾಗಿ ಹಿಂದುಳಿದವರಿಗೆ 250 ರೂ.ಗಳು.

ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 15ರ ಬೆಳಗ್ಗೆ 10 ಗಂಟೆ ಬಳಿಕ ನವೆಂಬರ್ 15ರ ರಾತ್ರಿ 10 ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+