ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ

ಬೆಂಗಳೂರು, ನವೆಂಬರ್ 22: ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

14 ಅಂಗನವಾಡಿ ಕಾರ್ಯಕರ್ತರು ಹಾಗೂ 55 ಅಂಗನವಾಡಿ ಸಹಾಯಕ ಒಟ್ಟು 69 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ದಿನಾಂಕ 07-12-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Women and Child Development Department Chikkaballapur Jobs 2017 (69 Vacancies)

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರು ಹುದ್ದೆ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. ಇನ್ನು ಸಹಾಯಕಿ ಹುದ್ದೆಗೆ ಕನಿಷ್ಠ ನಾಲ್ಕನೇ ತರಗತಿಯಾದರೂ ಉತ್ತೀರ್ಣರಾಗಿರಬೇಕು.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+