ಸ್ವರ್ಗಲೋಕದಲ್ಲಿ ಹೊಸ ರಿಲೀಸ್!
ನಿರ್ಮಾಪಕರು : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಡಾ. ರಾಜ್ ಕುಮಾರ್
ನಿರ್ದೇಶಕ : ಕನ್ನಡಕ್ಕೆ ಒಬ್ಬನೇ ಶಂಕರ್ ನಾಗ್
ಸಂಗೀತ ಮತ್ತು ಹಿನ್ನೆಲೆ ಗಾಯನ : ಗಾನ ಗಾರುಡಿಗ ಸಿ. ಅಶ್ವಥ್
ಸ್ಟಂಟ್ : ಟೈಗರ್ ಪ್ರಭಾಕರ್
ನಾಯಕ : ಸಾಹಸಸಿಂಹ ಡಾ. ವಿಷ್ಟುವರ್ಧನ್
ನಾಯಕಿ : ಸೌಂದರ್ಯ
ಸಹ ಕಲಾವಿದರು : ಕೆಎಸ್ ಅಶ್ವಥ್, ಚಿಂದೋಡಿ ಲೀಲಾ
ಚಿತ್ರದ ಹೆಸರು : ಆಪ್ತಮಿತ್ರ ಈಗ ಇಂದ್ರನ ಹತ್ರ.
(ಜೋಕ್ ಹೊಡೆದವರು : ವಿಧಾತ್ರಿ)
***
English ಟು ಕನ್ನಡ ಅನರ್ಥಕೋಶ
Have a nice day (ಒಳ್ಳೆ ದಿನ ತಗೋ)
Whats up? (ಮೇಲೆ ಏನಿದೆ?)
Keep in touch (ಮುಟ್ಟುತ್ತಾ ಇರು)
R U kidding?(ನೀನು ಮಕ್ಕಳು ಮಾಡ್ತಾ ಇದಿಯಾ!)
(ಜೋಕ್ ಕಳಿಸಿದವರು : ಬಾಬು)
More From
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications