ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

7275 ಹುದ್ದೆಗಳಿಗೆ ಐಬಿಪಿಎಸ್‌ನಿಂದ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21 : ಐಬಿಪಿಎಸ್ 7275 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 10 ಅಕ್ಟೋಬರ್ 2018 ಕೊನೆಯ ದಿನವಾಗಿದೆ.

ಇನ್ಸಿಟಿಟ್ಯೂಟ್‌ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಕ್ಲಕ್ (Clerical Cadre) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಮಂಡ್ಯದಲ್ಲಿ 126 ವಿವಿಧ ಹುದ್ದೆಗಳು ಖಾಲಿ, ಕೆಲಸಕ್ಕೆ ಅರ್ಜಿ ಹಾಕಿಮಂಡ್ಯದಲ್ಲಿ 126 ವಿವಿಧ ಹುದ್ದೆಗಳು ಖಾಲಿ, ಕೆಲಸಕ್ಕೆ ಅರ್ಜಿ ಹಾಕಿ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವೇತನ ಶ್ರೇಣಿ 7200 ರಿಂದ 19,3000 ರೂ.ಗಳು.

IBPS recruitment 2018 : Apply for 7275 Clerk Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಸೆಪ್ಟೆಂಬರ್ 2018ಕ್ಕೆ ಅನ್ವಯವಾಗುವಂತೆ.

ಅರ್ಜಿ ಶುಲ್ಕದ ವಿವರ : ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 600 ರೂ. ಶುಲ್ಕ, ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

177 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್ 177 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎಚ್‌ಸಿಎಲ್

ಪ್ರಮುಖ ದಿನಾಂಕಗಳು
* 18/9/2018 ರಿಂದ ಅರ್ಜಿಗಳನ್ನು ಸಲ್ಲಿಸಬಹುದು
* 10/10/2018 ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Institute of Banking Personnel Selection (IBPS) recruitment 2018-19. Notification has been released on official website for the recruitment of 7275 vacancies. The candidate who is looking for Clerk (Clerical Cadre) can apply online before 10th October 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X