ಇದೀಗ ಬಂದ ಹಾಸ್ಯ ತುಣುಕು : ಆನೆ ದೊಡ್ಡದಾ? ಇರುವೆ ದೊಡ್ಡದಾ?

ಇದೀಗ ಬಂದ ಸುದ್ದಿ: ಯುವತಿ ಕೇವಲ ಐದು ನಿಮಿಷದಲ್ಲೇ ಸೀರೆ ಸೆಲೆಕ್ಟ್ ಮಾಡಿದ್ದನ್ನು ನೋಡಿ ದಿಗಿಲುಗೊಂಡು ಸೀರೆ ತೋರಿಸುತ್ತಿದ್ದ ಹುಡುಗ ಹೃದಯಾಘಾತದಿಂದ ಸ್ಥಳದಲ್ಲೇ ಸಾವು
😊😀 😂


ದೆಹಲಿಯ ಲೇಡಿಸ್ ಹಾಸ್ಟೆಲ್ ಮುಂದೆ ತರಕಾರಿ ಮಾರುವವನಿಗೆ ಹುಡುಗಿಯರೆಲ್ಲಾ ಸೇರಿ ಹಿಗ್ಗಾ-ಮುಗ್ಗಾ ಥಳಿಸಿದ ಘಟನೆ ನಡೆದಿದೆ.

ಕಾರಣ:- ತರಕಾರಿ ಮಾರುವವನು "ಕ್ಯಾ ರೇಟ್ ಕ್ಯಾ ರೇಟ್" ಎಂದು ಕೂಗುತ್ತಿದ್ದನಂತೆ!
😜 😂


ತಿಮ್ಮ : ಅಲ್ಲೋ ಕಾಲಿಗೆ ಹಾವು ಕಚ್ಚಿ
ಇನ್ನೂ ಐದು ನಿಮಿಷ ಆಗಲಿಲ್ಲ.
ಅಷ್ಟರಾಗ ಹೆಂಗ ಸತ್ತ..?

Jokes for the Day : Whatsapp assorted forwarded jokes

ಗುಂಡ : ತಲೀಗೆ ವಿಷ ಏರತ್ತೋ
ಏನೋ ಅಂತ....
ಕುತ್ತಿಗೀಗೆ ಜೋರಾಗಿ ಹಗ್ಗ ಬಿಗಿದಿದ್ವಿ..!

😳😳😱😱😆😆😂


ಟೀಚರ್: ಆನೆ ದೊಡ್ಡದಾ? ಇರುವೆ ದೊಡ್ಡದಾ???

ಸರ್ದಾರ್ ನ ಮಗ:- ಹಾಗೆಲ್ಲಾ ಸುಮ್ ಸುಮ್ನೆ ಹೇಳಕ್ಕಾಗಲ್ಲಾ.. DATE OF BIRTH ಬೇಕು, ಆಧಾರ್ ಲಿಂಕ್ ಆಗಿರಬೇಕು


ಬಾಸ್ : ನೆನ್ನೆ ಯಾಕ್ರಿ ಕೆಲ್ಸಕ್ಕೆ ಬರ್ಲಿಲ್ಲ?😠

ನಾನು : ಕ್ಯಾಲೆಂಡರಲ್ಲಿ ರೆಡ್ ನಂ. ತೋರಿಸ್ತಿತ್ತು ಅಂತ ರಜ ಹಾಕ್ದೆ.😞
ಸಂಜೆ ಗೊತ್ತಾಯ್ತು ಹೊಸ ಕ್ಯಾಲೆಂಡರ್ ಪೂಜೆಗೆ ನಮ್ಮಜ್ಜಿ ಕುಂಕುಮ ಹಚ್ಚಿದ್ರು ಅಂತ!😒


ಡಾಕ್ಟರ್ - ಹುಂ.. ಏನ್ ತಿಂಡಿ ತಿಂದಿದ್ಯವ್ವಾ?

ಹುಡ್ಗಿ- ಐ ಈಟ್ ಹಂಬರ್ಗರ್, ಫ್ರೆಂಚ್ ಫ್ರೈಸ್, ಕೋಕ್ and ಕಾರ್ನ್ ಪಿಜ್ಜಾ..

ಡಾಕ್ಟರ್- ಇದು ಫೇಸ್'ಬುಕ್ ಅಲ್ಲವ್ವಾ.. ಖರೇ ಹೇಳ್ ಏನ್ ತಿಂದಿ?

ಹುಡ್ಗಿ- ರೊಟ್ಟಿ ಜೊತಿ ಬದ್ನೀಕಾಯಿ ಪಲ್ಯಾರೀ..
😂😂😂😂


ಡಾಕ್ಟರ್ : ನಮ್ಮ ಆಸ್ಪತ್ರೆಯ ಪ್ರಚಾರಕ್ಕಾಗಿ ಒಂದು ಒಳ್ಳೆಯ ಪಂಚ್ ಡೈಲಾಗ್ ಹೇಳಿ..

ಗುಂಡ : "ಕರ್ಕೊಂಡ್ ಬನ್ನಿ,
ಹೊತ್ಕಂಡ್ ಹೋಗಿ,
ಹಣ ನಮಗೆ,
ಹೆಣ ನಿಮಗೆ " 😂😂😂😂😂


ನೀವೂ ನಗುವದು ಮಾತ್ರ ಅಲ್ಲ ಬೇರೆಯವರಿಗೂ ಕಳಿಸಿ ಯಾಕೆಂದರೆ ನಗುವದಕ್ಕೂ ಸಮಯ ಇಲ್ಲದಂತೆ ಆಗಿದೆ ಜೀವನ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+