Condom News: ಕಾಂಡೋಮ್ ಬಳಕೆದಾರರು ಗಮನಿಸಬೇಕಾದ ಪ್ರಮುಖ ಅಂಶಗಳಿವು
Condom News: ಲೈಂಗಿಕ ಕ್ರಿಯೆಯಲ್ಲಿ ತೊಡಗುವವರು ಗರ್ಭಧಾರಣೆ ತಡೆಗಟ್ಟಲು ಕಾಂಡೋಮ್ ಬಳಸುವುದು ಉತ್ತಮ ಎನ್ನುವುದು ವೈದ್ಯರ ಸಲಹೆಯಾಗಿದೆ. ಆದರೆ ಇದೀಗ ಕಾಂಡೋಮ್ ಬಳಕೆಯಿಂದಲೇ ಭಯನಾಕ ರೋಗಗಳು ಹರಡುತ್ತವೆ ಎನ್ನುವ ಶಾಂಕಿಗ್ ಮಾಹಿತಿಯೊಂದು ಹೊರಬಿದ್ದಿದೆ. ಹಾಗಾದರೆ ಈ ಬಗ್ಗೆ ವೈದ್ಯರು ಹೇಳೋದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವೈದ್ಯರು ಲೈಂಗಿಕ ಕ್ರಿಯೆಯಲಲ್ಲಿ ತೊಡಗುವವರು ಕಾಂಡೋಮ್ ಬಳಸಿದರೆ ಮುಂದಾಗುವ ಅನಾಹುತಗಳನ್ನೆ ತಡೆಗಟ್ಟಬಹುದು ಎನ್ನುವ ಸಲಹೆಗಳನ್ನು ನೀಡುತ್ತಾರೆ. ಆದರೆ ಇದೀಗ ಇದೇ ಕಾಂಡೋಮ್‌ಗಳಿಂದ ಭಯಾನಕ ಖಾಯಿಲೆ ಹರಡುತ್ತದೆ ಎನ್ನುವ ಮಾಹಿತಿಯೊಂದು ಸಂಶೋಧನೆಯಲ್ಲಿ ಬಯಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಕಾಂಡೋಮ್ ತಯಾರಿಕೆಯಲ್ಲಿ PFAS ಎಂಬ ರಾಸಾಯನಿಕವನ್ನು ಬಳಕೆ ಮಾಡಲಾಗುತ್ತದೆ. ಅದರಲ್ಲೂ ಈ ರಾಸಾಯನಿಕವನ್ನು ಹಲವು ಪ್ರಸಿದ್ಧ ಬ್ರಾಂಡ್‌ಗಳ ಕಾಂಡೋಮ್‌ಗಳು ಮತ್ತು ಲೂಬ್ರಿಕಂಟ್‌ಗಳ ತಯಾರಿಕೆಯಲ್ಲಿಯೂ ಬಳಕೆ ಮಾಡಲಾಗುತ್ತದೆ. ಇದರಿಂದ ಕ್ಯಾನ್ಸರ್ ಅಂಟಿಕೊಳ್ಳುವ ಅಪಾಯ ಇದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗರ್ಭಧಾರಣೆ, ಎಚ್‌ಐವಿಯಂತಹ ರೋಗಗಳು ತಡೆಗಟ್ಟಲು ಕಾಂಡೋಮ್‌ಗಳ ಪಾತ್ರ ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇದೀಗ ಕಾಂಡೋಮ್ ಬಳಕೆಯು ಕ್ಯಾನ್ಸ್‌ರ್ ಕಾಯಿಲೆಗೆ ಕಾರಣವಾಗುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಕಾಂಡೋಮ್ ತಯಾರಿಕೆಯಲ್ಲಿ PFAS ಎಂಬ ರಾಸಾಯನಿಕವನ್ನು ಬಳಸಲಾಗುತ್ತಿದೆ. ಇನ್ನು ಟ್ರೋಜನ್ ಅಲ್ಟ್ರಾ ಥಿನ್ ಕಾಂಡೋಮ್‌ಗಳು ಮತ್ತು KY ಜೆಲ್ಲಿ ಕ್ಲಾಸಿಕ್ ವಾಟರ್‌ನಂತಹ ಲೂಬ್ರಿಕಂಟ್‌ಗಳು ಸೇರಿ ಹಲವು ಸಂತಾನೋತ್ಪತ್ತಿ ಆರೋಗ್ಯ ಉತ್ಪನ್ನಗಳು PFAS ಅನ್ನು ಒಳಗೊಂಡಿವೆ.
ಈ PFAS 15,000 ಸಂಶ್ಲೇಷಿತ ರಾಸಾಯನಿಕಗಳ ಗುಂಪಾಗಿದ್ದು, ಅದು ಯಾವುದೇ ವಸ್ತುವನ್ನು ನೀರು, ಕಲೆಗಳು ಮತ್ತು ಶಾಖದಿಂದ ರಕ್ಷಣೆ ಮಾಡುತ್ತವೆ. ಈ ಪಿಎಫ್‌ಎಎಸ್‌ಗಳೊಂದಿಗೆ ಮಾಡಿದ ಯಾವುದೂ ಸುಲಭವಾಗಿ ಒಡೆದುಹೋಗುವುದಿಲ್ಲ. ಒಂದು ವೇಳೆ ಈ ರಾಸಾಯನಿಕ ದೇಹದಲ್ಲಿ ಕ್ಯಾನ್ಸರ್, ಥೈರಾಯ್ಡ್ ಸಮಸ್ಯೆಗಳು ಮತ್ತು ಯಕೃತ್ತಿನ ಸಮಸ್ಯೆಗಳನ್ನು ಸೃಷ್ಟಿಸುತ್ತದೆ.
PFAS ಎಂಬ ರಾಸಾಯನಿಕಗಳಿಂದ ತಯಾರಿಸಿದ ಉತ್ಪನ್ನಗಳು ದೇಹದ ಸೂಕ್ಷ್ಮ ಪ್ರದೇಶಗಳೊಂದಿಗೆ ನೇರ ಸಂಪರ್ಕಕ್ಕೆ ಬಂದಾಗ ಅಪಾಯವು ಹೆಚ್ಚಾಗುತ್ತದೆ ಎಂದು ಸಂಶೋಧನೆ ತಿಳಿಸಿದೆ. ಈ ರಾಸಾಯನಿಕ ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಹೆಚ್ಚಳ ಮಾಡುತ್ತದೆ. ಜೊತೆಗೆ ಕಿಡ್ನಿ ಕ್ಯಾನ್ಸರ್‌ಗಳಂತಹ ಮಾರಕ ಕಾಯೊಲೆಗಳಿಗೂ ಕಾರಣವಾಗುತ್ತದೆ ಎಂದು ತಿಳಿಸಿದೆ.
ದಾಖಲೆ ಮಟ್ಟದಲ್ಲಿ ಕಾಂಡೋಮ್ ಮಾರಾಟ: 2024ರ ಮೊದಲ ಹೊಸವರ್ಷದ ಮೊದಲ ರಾತ್ರಿ ದಾಖಲೆ ಮಟ್ಟದಲ್ಲಿ ಕಾಂಡೋಮ್‌ಗಳು ಸೇಲಾಗಿದ್ದವು ಎಂಬ ಬಗ್ಗೆ ವರದಿಯಾಗಿತ್ತು. ಇದೀಗ ಈ ದಾಖಲೆಯನ್ನು ಏಪ್ರಿಲ್ 24ರಿಂದ ಅಂದರೆ ಕಳೆದ ಮೂರು ದಿನಗಳಿಂದ ಅತೀ ಕಾಂಡೋಮ್‌ಗಳನ್ನು ಬಳಕೆ ಮಾಡಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ವಿಚಾರವನ್ನು ಇಲ್ಲಿ ತಿಳಿಯಿರಿ.
ಕಾಂಡೋಮ್ ಹೆಸರು ಕೇಳಿದರೆ ಸಾಕು ತುಂಬಾ ಜನರು ಮುಜುಗರಪಟ್ಟುಕೊಳ್ಳುತ್ತಾರೆ. ಒಂದು ರೀತಿಯಲ್ಲಿ ನೋಡುವುದಾದರೆ, ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗಲೆಲ್ಲಾ ಕಾಂಡೋಮ್‌ಗಳನ್ನು ಬಳಸುವುದು ಆರೋಗ್ಯಕರ ದೃಷ್ಟಿಯಿಂದ ತುಂಬಾ ಒಳ್ಳೆಯದು. ಕೆಲವರು ಆಗಾಗ ಲೈಂಗಿಕ ಪ್ರಕ್ರಿಯೆಗೆ ತೊಡಗುವ ಮುನ್ನ ಇದನ್ನು ಅನುಸರಿಸುವುಸು ತುಂಬಾ ಮುಖ್ಯವಾಗಿರುತ್ತದೆ.
ಇನ್ನು ಕಳೆದ ಮೂರು ದಿನಗಳಿಂದ ಕಾಂಡೋಮ್ ಸೇಲ್ ಕೂಡ ಜಾಸ್ತಿಯಾಗಿದೆ ಎನ್ನುವ ಮಾಹಿತಿಯೂ ಲಭ್ಯವಾಗಿದ್ದು, ಇದು ಹೊಸ ವರ್ಷದ ದಾಖಲೆಯನ್ನು ಸರಿಗಟ್ಟಿದೆ ಎಂದು ತಿಳಿದುಬಂದಿದೆ. ಕೆಲವರು ಲೈಂಗಿಕತೆಯಲ್ಲಿ ತೊಡಗುವಾಗ ಕಾಂಡೋಮ್‌ಗಳನ್ನು ಧರಿಸದಿದ್ದರೂ ಸಂಕಷ್ಟಕ್ಕೆ ಸಿಲುಕಿದರೆ, ಇನ್ನು ಕೆಲವರು ಧರಿಸಿಯೂ ಒತ್ತಾಯಪೂರ್ವಕವಾಗಿ ಲೈಗಿಕತೆಯಲ್ಲಿ ತೊಡಗಿಸಿಕೊಂಡು ಆರೋಗ್ಯಕ್ಕೆ ಪೆಟ್ಟು ತಂದುಕೊಳ್ಳುತ್ತಿದ್ದಾರೆ.
ಆದರೆ, ಒತ್ತಾಯಪೂರ್ವಕವಾಗಿ ಯಾವುದೇ ಹಣ್ಣು ಮಕ್ಕಳನ್ನು ಲೈಂಗಿಕತೆಗೆ ಬಳಸಿಕೊಳ್ಳುವುದು ಘೋರ ಅಪರಾಧ ಆಗಿರುತ್ತದೆ. ಆದರೂ ಕೆಲವರು ತಮ್ಮ ಸ್ವಾರ್ಥಕ್ಕಾಗಿ ಅವರನ್ನು ಬಳಸಿಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಗಾದೆಗಳ ಪ್ರಕಾರ ನೋಡುವುದಾದರೆ, ಇಂತಹ ಕಾಮ ಪಿಶಾಚಿಗಳಿಗೆ ಹೆಣ್ಣಿನ ಶಾಪ ಮಾತ್ರ ತಟ್ಟದೇ ಇರದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications