ನಿಮ್ಮ ಮನೆಯಲ್ಲಿ ಈ ಜಾಗದಲ್ಲಿ ಕಾಗೆ ಕಿರುಚಿದರೆ ನಿಮ್ಮ ಮನೆಯಲ್ಲಿ ಅನಾಹುತ ಸಂಭವಿಸಲಿದೆ ಎಂದರ್ಥ...!
ಕಾಗೆ.... ಕಾಗೆ ಅಂದಾಕ್ಷಣ ಮುಖ ತಿರುಗಿಸಿಕೊಂಡು ಹೋಗುವವರೇ ಹೆಚ್ಚು. ಯಾಕೆಂದರೆ ಹಿಂದೂ ಸಂಪ್ರದಾಯದಲ್ಲಿ ಕಾಗೆಯನ್ನು ನೋಡುವುದು ಅಪಶಕುನವೆಂದು ಪರಿಗಣಿಸಲಾಗುತ್ತದೆ. ವಿಶೇಷವಾಗಿ ಶುಭ ಕಾರ್ಯಗಳಿಗೆ ಹೋಗುವಾಗ ಕಾಗೆ ಕಂಡರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿ ಜನರು ಅದನ್ನು ನೋಡಲು ಹಿಂದೇಟಾಗುತ್ತಾರೆ.
ಹೊಳೆಯುವ ಗರಿಗಳು, ಚೂಪಾದ ಮೂಗು ಮತ್ತು ಕಟುವಾದ ಧ್ವನಿಯೊಂದಿಗೆ ಈ ಕಪ್ಪು ಹಕ್ಕಿ ನಮ್ಮ ಜೀವನದ ಅನಿವಾರ್ಯ ಭಾಗವಾಗಿದೆ. ಇದು ಭಾರತದ ಅತ್ಯಂತ ಸಾಮಾನ್ಯ ಪಕ್ಷಿಗಳಲ್ಲಿ ಒಂದಾದರೂ ಎಲ್ಲಾ ಪಕ್ಷಯಂತೆ ಇದನ್ನು ಕಾಣಲಾಗುವುದಿಲ್ಲ.

ಭಾರತದಲ್ಲಿ ಸಸ್ಯಗಳು, ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಆದರೆ ಎಲ್ಲಾ ಪಕ್ಷಿಗಳಂತೆ ಗೂಬೆ, ಹದ್ದು ಹಾಗೂ ಕಾಗೆಗಳನ್ನು ನೋಡಲಾಗುವುದಿಲ್ಲ. ಈ ಕಾಗೆಗೆ ಯವಿಲಿನ್ ಬಗ್ಗೆ ಮಾಹಿತಿ ಇದೆ ಎನ್ನಲಾಗಿದೆ. ಹೀಗೆ ಕಾಗೆ ಬಗ್ಗೆ ಅನೇಕ ನಂಬಿಕೆ ಇರುವುದರಿಂದಾಗಿ ಅದರಿಂದ ಕೆಟ್ಟದಾಗುತ್ತದೆ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಕಾಗೆಗೆ ಸಂಬಂಧಿಸಿದ ದುಷ್ಟ ಶಕುನಗಳೇನು ಎಂಬುದನ್ನು ತಿಳಿಯೋಣ.
ಕಾಗೆಗೆ ಸಂಬಂಧಿಸಿದ ಶಕುನಗಳು
- ಕಾಗೆಯು ನಿಮ್ಮ ಬಾಲ್ಕನಿಯಲ್ಲಿ ಕುಳಿತು ಜೋರಾಗಿ ಶಬ್ದ ಮಾಡಿದರೆ, ಅತಿಥಿಗಳು ನಿಮ್ಮ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರ್ಥ.
- ಸಗುಣ ಶಾಸ್ತ್ರದ ಪ್ರಕಾರ, ಮಧ್ಯಾಹ್ನದ ಸಮಯದಲ್ಲಿ ಕಾಗೆಯು ಉತ್ತರ ದಿಕ್ಕಿನಲ್ಲಿ ಕೂಗಿದರೆ ಅದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಹಾಗೆಯೇ ಪೂರ್ವ ದಿಕ್ಕಿಗೆ ಕಾಗೆ ಕೂಗಿದರೆ ಅದನ್ನೂ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
- ನೀವು ಪ್ರವಾಸ/ಪ್ರಯಾಣಕ್ಕೆ ಹೊರಡುತ್ತಿರುವಾಗ ಇದ್ದಕ್ಕಿದ್ದಂತೆ ನಿಮ್ಮ ಕಿಟಕಿ ಅಥವಾ ಬಾಲ್ಕನಿಯಲ್ಲಿ ಕಾಗೆ ಬಂದು ಕೂಗಿದರೆ, ನಿಮಗೆ ಉತ್ತಮ ಪ್ರವಾಸವಿದೆ ಎಂದರ್ಥ.
-ಶಬ್ದ ಮಾಡುವಾಗ ನಿಮ್ಮ ಬಾಲ್ಕನಿಯಲ್ಲಿ ಕಾಗೆಗಳ ಗುಂಪನ್ನು ನೀವು ನೋಡಿದರೆ, ಅದು ಒಳ್ಳೆಯ ಸಂಕೇತವೆಂದು ಪರಿಗಣಿಸಲಾಗುವುದಿಲ್ಲ. ಏನಾದರೂ ಅಹಿತಕರ ಘಟನೆ ಸಂಭವಿಸಲಿದೆ ಎಂದು ಪಕ್ಷಿಗಳು ಎಚ್ಚರಿಸುತ್ತವೆ. ಇದರರ್ಥ ನಿಮ್ಮ ಕುಟುಂಬವು ತೊಂದರೆಗೆ ಸಿಲುಕಬಹುದು ಅಥವಾ ನೀವು ಅನಾರೋಗ್ಯಕ್ಕೆ ಒಳಗಾಗಬಹುದು.
- ಕಾಗೆಯು ದಕ್ಷಿಣ ದಿಕ್ಕಿನಲ್ಲಿ ಕುಳಿತು ಶಬ್ದ ಮಾಡಿದರೆ, ಅದು ಕೆಟ್ಟ ಸೂಚನೆ ಎಂದು ಪರಿಗಣಿಸಲಾಗುತ್ತದೆ. ಇದರರ್ಥ ನಿಮ್ಮ ಪೂರ್ವಜರು ನಿಮ್ಮೊಂದಿಗೆ ಸಂತೋಷವಾಗಿಲ್ಲ ಮತ್ತು ನೀವು ಪಿತೃ ದೋಷವನ್ನು ಹೊಂದಿರಬಹುದು ಎಂದರ್ಥ.
- ಕಾಗೆ ನೀರು ಕುಡಿಯುವುದನ್ನು ನೀವು ನೋಡುವುದು ಒಳ್ಳೆಯದು. ಯಾವುದಾದರೂ ಕೆಲಸಕ್ಕೆ ಹೋಗುವಾಗ ಕಾಗೆ ನೀರು ಕುಡಿಯುವುದನ್ನು ಕಂಡರೆ ಆ ಕೆಲಸದಲ್ಲಿ ಖಂಡಿತ ಯಶಸ್ಸು ಸಿಗುತ್ತದೆ ಎಂಬ ನಂಬಿಕೆ.
- ಕಾಗೆಯು ರೊಟ್ಟಿಯ ತುಂಡನ್ನು ಹೊತ್ತುಕೊಂಡು ಹಾರಿಹೋಗುವುದನ್ನು ನೀವು ನೋಡಿದರೆ, ನಿಮ್ಮ ಬಹುನಿರೀಕ್ಷಿತ ಆಸೆ ಈಡೇರುತ್ತದೆ ಎಂಬುದಕ್ಕೆ ಇದು ಉತ್ತಮ ಸಂಕೇತವಾಗಿದೆ.
ಶನಿಯೊಂದಿಗಿನ ಸಂಪರ್ಕ
-ಒಬ್ಬರ ಜಾತಕದಲ್ಲಿ ಶನಿಯು ಬಲವಾಗಿದ್ದಾಗ ಅಂಥವರು ದೀರ್ಘಾವಧಿ ಕೆಲಸವನ್ನು ಪೂರ್ಣಗೊಳಿಸಬಹುದು. ಅತ್ಯಂತ ಕಷ್ಟಕರವಾದ ಕೆಲಸವನ್ನೂ ಮಾಡಲು ಅವರು ಸಿದ್ಧರಿರುತ್ತಾರೆ. ಶನಿಗ್ರಹದ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ಕಾಗೆಗೆ ಆಹಾರವನ್ನು ನೀಡುವುದು ನಿಮಗೆ ಸಹಾಯ ಮಾಡುತ್ತದೆ ಎಂದು ವೈದಿಕ ಜ್ಯೋತಿಷಿಗಳು ನಂಬುತ್ತಾರೆ, ಆದ್ದರಿಂದ ಶನಿ ದೋಷದಿಂದ ಬಳಲುತ್ತಿರುವವರು ಇದನ್ನು ಮಾಡುವುದು ಸೂಕ್ತ.
ಜ್ಯೋತಿಷ್ಯದಲ್ಲಿ ವಾರದ ವಿವಿಧ ದಿನಗಳಲ್ಲಿ ವಿವಿಧ ಆಹಾರಗಳೊಂದಿಗೆ ಪಕ್ಷಿಗಳಿಗೆ ಆಹಾರವನ್ನು ನೀಡುವುದು ವಿಭಿನ್ನ ಗ್ರಹಗಳಿಗೆ ಅನುಕೂಲಕರವಾಗಿದೆ ಎಂದು ಹೇಳಲಾಗುತ್ತದೆ. 7-ದಿನದ ವಾರದ ಪ್ರತಿ ದಿನವು ಒಂದು ಗ್ರಹದೊಂದಿಗೆ ಸಂಬಂಧಿಸಿದೆ. ಆದ್ದರಿಂದ ಶನಿಯು ಶನಿವಾರವನ್ನು ಆಳುತ್ತಾನೆ ಎಂದು ನಂಬಲಾಗಿದೆ. ಹೀಗಾಗಿ ಪಕ್ಷಗಳಿಗೆ ಆಹಾರ ನೀಡಿದರೆ ತುಂಬಾ ಒಳ್ಳೆಯದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications