Masturbating: ಹಸ್ತಮೈಥುನದಲ್ಲಿ ಮುಳುಗುವವರು ಗಮನಿಸಬೇಕಾದ ಪ್ರಮುಖಾಂಶಗಳು
Masturbating: ಅತಿಯಾದರೆ ಅಮೃತ ಕೂಡ ವಿಷವಾಗುತ್ತದೆ ಎನ್ನುವ ಮಾತಿದೆ. ಹಾಗೆಯೇ ಮೇಲಿಂದ ಮೇಲೆ ಹಸ್ತಮೈಥುನ ಮಾಡಿಕೊಳ್ಳುತ್ತಲಿದ್ದರೆ, ವೈದ್ಯರ ಪ್ರಕಾರ ಏನೆಲ್ಲ ಖಾಯಿಲೆಗಳು ಹರಡಲಿದೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹಸ್ತಮೈಥುನವು ದೈಹಿಕ ಚಟುವಟಿಕೆಯ ಸಂಪೂರ್ಣ ಸಾಮಾನ್ಯ ರೂಪ ಆಗಿದ್ದು, ಇದನ್ನು ಬಿಟ್ಟು ಬಿಡದೇ ಮಾಡಿಕೊಳ್ಳುವುದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾದರೆ ಯಾವೆಲ್ಲ ಖಾಯಿಲೆಗಳು ಹರಡಲಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

* ಮೇಲಿಂದ ಮೇಲೆ ಬಿಟ್ಟು ಬಿಡದೆ ಹಸ್ತಮೈಥುನ ಮಾಡಿಕೊಳ್ಳುವುದರಿಂದ ಊತ, ಕೆಂಪಾಗುವಿಕೆ ಮತ್ತು ತುರಿಕೆಯಂತಹ ಚರ್ಮದ ಸಮಸ್ಯೆಗಳು ಉಂಟಾಗುತ್ತವೆ. ದೇಹದ ಭಾಗಗಳ ಮೇಲೆ ಹೆಚ್ಚಿನ ಒತ್ತಡವಿದ್ದಾಗ ಈ ಸಮಸ್ಯೆ ಉಂಟಾಗುತ್ತದೆ ಎಂದು ವ್ಯದ್ಯಕೀಯ ಮೂಲಗಳು ಹೇಳುತ್ತವೆ.
* ಬ್ಯಾಕ್ಟೀರಿಯಾದ ಸೋಂಕುಗಳಂತಹ ಹಲವು ಲೈಂಗಿಕ ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಯಾಕೆಂದರೆ ಸೂಕ್ಷ್ಮ ಪ್ರದೇಶದ ಕುರಿತು ಹೆಚ್ಚು ಗಮನ ಹರಿಸುವುದು ಮತ್ತು ನೈರ್ಮಲ್ಯದ ಕೊರತೆಯು ಈ ರೋಗಗಳಿಗೆ ಕಾರಣವಾಗುತ್ತದೆ.
* ವ್ಯಕ್ತಿಯು ಮಾನಸಿಕ ಒತ್ತಡ, ಖಿನ್ನತೆ ಮತ್ತು ಕಡಿಮೆ ಸ್ವಾಭಿಮಾನವನ್ನು ಎದುರಿಸಬಹುದು. ಅಷ್ಟೇ ಅಲ್ಲದೆ, ಇದು ನಿಮ್ಮ ಸಾಮಾಜಿಕ ಮತ್ತು ವೃತ್ತಿಪರ ಜೀವನದ ಮೇಲೂ ನಕಾರಾತ್ಮಕವಾಗಿ ಪರಿಣಾಮ ಬೀರಬಹುದು.
* ಕೆಲವರು ಲೈಂಗಿಕ ತೃಪ್ತಿಯ ಕೊರತೆ, ಅಕಾಲಿಕ ಸ್ಖಲನ ಅಥವಾ ಇತರ ಲೈಂಗಿಕ ಸಮಸ್ಯೆಗಳನ್ನು ಎದುರಿಸಬಹುದು.
* ಲೈಂಗಿಕ ಅಂಗಗಳಲ್ಲಿ ನೋವು ಮತ್ತು ಅಸ್ವಸ್ಥತೆಯ ಉಂಟಾಗಬಹುದು. ಅಲ್ಲದೆ, ಇದು ಸಾಮಾನ್ಯ ಚಟುವಟಿಕೆಗಳಿಗೂ ಅಡ್ಡಿಪಡಿಸಬಹುದು.
* ವೀರ್ಯಾಣುಗಳ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ, ಇದು ಫಲವತ್ತತೆ ಸಮಸ್ಯೆಗಳನ್ನು ಉಂಟುಮಾಡಬಹುದು. & ನಿದ್ರೆಗೆ ಅಡ್ಡಿಪಡಿಸಬಹುದು. ಇದರಿಂದ ಆಯಾಸ ಮತ್ತು ನಿಶಕ್ತಿ ಉಂಟಾಗಬಹುದು. ಇದು ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರಲಿದೆ.
* ಸಾಮಾಜಿಕ & ವೈಯಕ್ತಿಕ ಸಂಬಂಧಗಳಲ್ಲಿ ಒತ್ತಡ ಮತ್ತು ಸಮಸ್ಯೆಗಳನ್ನು ಉಂಟುಮಾಡಬಹುದು. ಏಕಾಗ್ರತೆಯ ತೊಂದರೆಗೆ ಕಾರಣವಾಗಬಹುದು. ಅಷ್ಟೇ ಅಲ್ಲದೆ, ಶೈಕ್ಷಣಿಕ ಮತ್ತು ವೃತ್ತಿಪರ ಕಾರ್ಯಕ್ಷಮತೆಯ ಮೇಲೆ ಹೆಚ್ಚು ಪರಿಣಾಮ ಬೀರಲಿದ ಎಂದು ವೈದ್ಯಕೀಯ ಮೂಲಗಳು ಹೇಳುತ್ತಿವೆ.
ಯಾವುದೇ ಆಗಲಿ ಅತೀಯಾಗದೇ ಇರುವುದು ಒಳಿದು. ಒಂದು ವೇಳೆ ಇಂತಹ ಸಮಸ್ಯೆಗೆ ಒಳಗಾಗಿರುವವರು ವೈದ್ಯರ ಸಲಹೆ ಪಡೆಯುವುದು ಪ್ರಮುಖವಾಗಿದೆ.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications