Happy Makar Sankranti 2026: ಮಕರ ಸಂಕ್ರಾಂತಿಯ 25+ ಶುಭಾಶಯ ಸಾಲುಗಳು ಇಲ್ಲಿವೆ
Happy Makar Sankranti 2026: 2026ರ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಸೂರ್ಯದೇವ ಮಕರ ರಾಶಿಗೆ ಪ್ರವೇಶಿಸುವ ಈ ದಿನವು ಪುಣ್ಯ ದಿನವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ದೇಶದಾದ್ಯಂತ ಈ ಹಬ್ಬವನ್ನು ವಿವಿಧ ಹೆಸರುಗಳ ಮೂಲಕ ಆಚರಣೆ ಮಾಡಲಾಗುತ್ತದೆ. ಮಕರ ಸಂಕ್ರಾಂತಿ ಹಾಗೂ ರೈತರ ನಡುವೆಯೂ ವಿಶೇಷ ಸಂಬಂಧವಿದೆ. ಸಂಕ್ರಾಂತಿ ರೈತರಿಗೆ ಕೃಷಿ ಸುಗ್ಗಿಯ ಹಬ್ಬ... ಚಳಿಗಾಲದ ಅಂತ್ಯ, ಬೆಳೆಗಳ ಕೊಯ್ಲು ಹಾಗೂ ಸಮೃದ್ಧಿಯ ಆರಂಭದ ರೂಪಕವಾಗಿದೆ. ಸಂಕ್ರಾಂತಿಯ ಸಂಭ್ರಮದಂತೆ ನಿಮ್ಮ ಬದುಕು ಸಮೃದ್ಧವಾಗಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
ಹೊಸ ವರ್ಷದ ಮೊದಲ ಸಂಭ್ರಮ ಸಂಕ್ರಾಂತಿ ಹಬ್ಬದ ಸಂಭ್ರಮ ಶುರುವಾಗಿದೆ. ಸಂಕ್ರಾಂತಿಯ ಸಂಭ್ರಮದಲ್ಲಿ ನಿಮ್ಮ ಕುಟುಂಬದವರು, ಆತ್ಮೀಯರು ಹಾಗೂ ಸ್ನೇಹಿತರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳ ಸಾಲುಗಳನ್ನು ಹಂಚಿಕೊಳ್ಳಿ.

1. ಸುಗ್ಗಿ ಸಂಭ್ರಮ ಶುರುವಾಗಿದೆ. ನಿಮ್ಮ ಪ್ರಯತ್ನಗಳೆಲ್ಲವೂ ಫಲ ಕೊಡಲಿ. ನಿಮ್ಮ ಜೀವನ ಸಮೃದ್ಧವಾಗಿರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
2. ಇಂದು ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಾನೆ. ಪ್ರತಿ ಸೂರ್ಯೋದಯವೂ ಹೊಸ ಶುಭಾರಂಭವೇ. ನಿಮಗೂ ನಿಮ್ಮ ಕುಟುಂಬದವರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
3. ಎಳ್ಳು - ಬೆಲ್ಲ ಇಲ್ಲದೆ ಸಂಕ್ರಾಂತಿ ಇಲ್ಲ. ನೀವು ಇಲ್ಲದೆ ನನ್ನ ಬಾಳಿನಲ್ಲಿ ಸಿಹಿ ಇಲ್ಲ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
4. ಈ ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳನ್ನು ಹೊತ್ತು ತರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
5. ಸಿಹಿ, ನಗು & ಸಂಭ್ರಮವನ್ನು ಹಂಚುವ ಮೂಲಕ ಸಂಕ್ರಾಂತಿ ಹಬ್ಬವನ್ನು ಸಂಭ್ರಮಿಸಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
6. ಸೂರ್ಯ ಪಥ ಬದಲಾಯಿಸುವಂತೆ ನಿಮ್ಮ ಜೀವನದಲ್ಲೂ ಒಳ್ಳೆಯ ಶುಭಾರಂಭವಾಗಲಿ, ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
7. ನಿಮ್ಮೆಲ್ಲ ಚಿಂತೆಗಳು ಬೆಂಕಿಯಂತೆ ಕರಗಿ, ಎಳ್ಳು- ಬೆಲ್ಲದಂತೆ ಸವಿಯಾದ ಜೀವನ ನಿಮ್ಮದಾಗಲಿ ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
8. ಎಳ್ಳು ಬೆಲ್ಲ ತಿಂದು ಒಳ್ಳೆಯದನ್ನು ಮಾತನಾಡೋಣ, ಎಲ್ಲರಿಗೂ ಒಳ್ಳೆಯದ್ದನ್ನೇ ಬಯಸೋಣ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
9. ಈ ಸಂಕ್ರಾಂತಿಯು ನಿಮ್ಮ ಜೀವನದಲ್ಲಿ ಹೊಸ ಅವಕಾಶಗಳನ್ನು ತರಲಿ. ಖುಷಿಯಿಂದ ತುಂಬಿರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು,
10. ವರ್ಣಮಯ ಗಾಳಿಪಟದಂತೆ ನಿಮ್ಮ ಜೀವನದಲ್ಲೂ ಸಕಲವೂ ಸಿಗಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
11. ಸಂಕ್ರಾಂತಿಯ ಕೃಷಿ ಸುಗ್ಗಿಯಂತೆ ನಿಮ್ಮ ಕನಸುಗಳೂ ನನಸಾಗಲಿ. ನಿಮಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
12. ಈ ಸಂಕ್ರಾಂತಿಯ ಸಂಭ್ರಮದಂತೆ ವರ್ಷಪೂರ್ತಿ ನಿಮ್ಮ ಜೀವನ ಸಮೃದ್ಧಿಯಿಂದ ತುಂಬಿರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
13. ಹಳೆಯ ಕಹಿನೆನಪುಗಳು ಸರಿದು, ಹೊಸ ಭರವಸೆ ಮೂಡಲಿ. ನಿಮಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
14. ನಿಮ್ಮ ಜೀವನವು ಪ್ರಕಾಶಮಾನ ಸೂರ್ಯನ ಬೆಳಕಿನಂತೆ ಕೂಡಿರಲಿ. ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
15. ಎಲ್ಲರಿಗೂ ಎಳ್ಳುಬೆಲ್ಲ ಹಂಚುವಂತೆ ಖುಷಿ ಸಂತೋಷಗಳನ್ನು ಹಂಚಿ, ಅದೇ ಖುಷಿ ನಿಮ್ಮದಾಗಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
16. ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ವರ್ಷದ ಪ್ರತಿದಿನವೂ ಪ್ರಕಾಶಮಾನವಾಗಿರಲಿ.
17. ನಿಮ್ಮ ಪ್ರತಿ ಪ್ರಯತ್ನಕ್ಕೂ ಸಮೃದ್ಧ ಪ್ರತಿಫಲಗಳು ಸಿಗಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
18. ನಿಮ್ಮ ಹೃದಯವು ಹಗುರವಾಗಿರಲಿ... ನಿಮ್ಮ ಕನಸುಗಳು ಅಪರಿಮಿತವಾಗಿರಲಿ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
19. ಸಂಕ್ರಾಂತಿ ಎಂದರೆ ಸಮೃದ್ಧಿ; ನಿಮ್ಮ ಬದುಕು ಸಹ ಸಂಕ್ರಾಂತಿಯಂತಿರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
20. ಸಂಕ್ರಾಂತಿಯ ಬೆಂಕಿಯ ಕಿಡಿ ನಿಮ್ಮ ಬದುಕಿನ ಎಲ್ಲಾ ಕಹಿ ಘಟನೆಗಳನ್ನು ಸುಡಲಿ, ನಿಮ್ಮ ಬದುಕಿನಲ್ಲಿ ಸಂತೋಷ ತರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಶುಭಾಶಯಗಳು.
21. ಸಂಕ್ರಾಂತಿ ಸಂಭ್ರಮದಲ್ಲಿ ನಿಮ್ಮ ಮನೆ ನಗುವಿನಿಂದ ಹಾಗೂ ನಿಮ್ಮ ಹೊಲಗಳು ಸಮೃದ್ಧಿಯಿಂದ ಕೂಡಿರಲಿ. ಎಲ್ಲರಿಗೂ ಸಂಕ್ರಾಂತಿ ಹಬ್ಬದ ಶುಭಾಶಯಗಳು.
22. ಸುಗ್ಗಿಯ ಋತುವಿನಲ್ಲಿ ಸಮೃದ್ಧಿಯು ನಿಮ್ಮ ಬಾಗಿಲನ್ನು ತಟ್ಟಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
23. ನಿಮ್ಮ ಕಠಿಣ ಪರಿಶ್ರಮದ ಪ್ರತಿಫಲ ಪ್ರಕಾಶಮಾನವಾಗಿರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
24. ಮನೆಯಲ್ಲಿ ಸಾಮರಸ್ಯ ಮತ್ತು ಕೆಲಸದಲ್ಲಿ ಯಶಸ್ಸನ್ನು ನಿಮ್ಮದಾಗಿರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
25. ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ನಿಮ್ಮ ಎಲ್ಲಾ ಕನಸುಗಳು ಸಹ ನನಸಾಗಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
26. ಮಕರ ಸಂಕ್ರಾಂತಿಯು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಪ್ರಗತಿ, ಸಮೃದ್ಧಿ ಮತ್ತು ಯಶಸ್ಸು ತರಲಿ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications